ರಾಜಕೀಯರಾಜ್ಯಪಾಲರ ಆಡಳಿತ ಹೇರಿಕೆ ಕುರಿತು ಬಿಜೆಪಿಯಿಂದ ಬೆದರಿಕೆ: ಡಿಕೆ.ಶಿವಕುಮಾರ್
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಹೇರಲಾಗುವುದು ಎಂದು ಮತದಾರರಿಗೆ ಬಿಜೆಪಿ ಬೆದರಿಕೆ ಹಾಕುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.