Guwahati

ಮಹಿಳಾ ಮೊದಲ ಟಿ-20 ಪಂದ್ಯ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 41 ರನ್‌ಗಳ ಸೋಲು
ಭಾರತದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ಮಹಿಳೆಯರ ಕ್ರಿಕೆಟ್ ತಂಡ 41 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಅಸ್ಸಾಂ ಮತ್ತೊಂದು ಕಾಶ್ಮೀರವಾಗಲು ಬಿಡುವುದಿಲ್ಲ: ಅಮಿತ್ ಶಾ
ಅಸ್ಸಾಂ ರಾಜ್ಯ ಮತ್ತೊಂದು ಕಾಶ್ಮೀರವಾಗಿ ಪರಿವರ್ತನೆಯಾಗಲು ಅವಕಾಶ ನೀಡುವುದಿಲ್ಲ, ಅಕ್ರಮ ವಲಸಿಗರನ್ನು ಅವರ ತವರು ನೆಲಕ್ಕೆ ರವಾನಿಸಲಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ವಿಡಿಯೋ: ರೋ'ಹಿಟ್' ಸಿಡಿಸಿದ ಬೌಂಡರಿ ಪರಿ ನೋಡಿ ಅವಾಕ್ಕಾದ ನಾಯಕ ಕೊಹ್ಲಿ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಸಿಡಿಸಿದ ಭರ್ಜರಿ ಬೌಂಡರಿಗೆ ನಾಯಕ ಕೊಹ್ಲಿ ಅವಾಕ್ಕಾದ ಘಟನೆ ನಡೆದಿದೆ.

ರೋಹಿತ್ ಶರ್ಮಾ ಬ್ಯಾಟಿಂಗ್ ಪ್ರದರ್ಶನಕ್ಕೆ 'ಶಹಬಾಸ್' ಎಂದ ಕೊಹ್ಲಿ!
ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಉಪನಾಯಕ ರೋಹಿತ್ ಶರ್ಮಾ ಅವರ ಅಬ್ಬರದ ಬ್ಯಾಟಿಂಗ್ ಪ್ರದರ್ಶನಕ್ಕೆ ನಾಯಕ ವಿರಾಟ್ ಕೊಹ್ಲಿ ಶಹಬಾಸ್ ಎಂದಿದ್ದಾರೆ.

ಕೊಹ್ಲಿ, ರೋ'ಹಿಟ್' ಆರ್ಭಟ; ವಿಂಡೀಸ್ ವಿರುದ್ಧ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದ ಟೀಂ ಇಂಡಿಯಾ
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ...

ಟೀಂ ಇಂಡಿಯಾ ಬೌಲರ್‌ಗಳ ಬೆವರಿಳಿಸಿದ ವಿಂಡೀಸ್, ಭಾರತಕ್ಕೆ 323 ರನ್ ಗುರಿ!
ಆತಿಥೇಯ ಟೀಂ ಇಂಡಿಯಾದ ಮೊದಲ ಏಕದಿನ ಪಂದ್ಯದಲ್ಲಿ ವಿಂಡೀಸ್ ತಂಡ ಭರ್ಜರಿ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 322 ರನ್ ಪೇರಿಸಿ ಭಾರತಕ್ಕೆ 323 ರನ್ ಗಳ ಗುರಿ ನೀಡಿದೆ...

ಭರ್ಜರಿ ಬ್ಯಾಟಿಂಗ್: ದಾಖಲೆಯ 36ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸಿದ್ದಾರೆ...

ಕೊಹ್ಲಿ ಬೆನ್ನಲ್ಲೇ ಭರ್ಜರಿ ಶತಕ ಭಾರಿಸಿದ ರೋ'ಹಿಟ್' ಶರ್ಮಾ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತನ್ನ ಬ್ಯಾಟಿಂಗ್ ಪರಾಕ್ರಮ ಪ್ರದರ್ಶಿಸಿದ್ದು, ಭರ್ಜರಿ ಬ್ಯಾಟಿಂಗ್ ಮೂಲಕ ರೋಹಿತ್ ಶರ್ಮಾ ಶತಕ ಸಿಡಿಸಿದ್ದಾರೆ.

ನಕಲಿ ಎನ್ ಕೌಂಟರ್: ಮೇಜರ್ ಜನರಲ್ ಸೇರಿ 7 ಮಂದಿಗೆ ಜೀವಾವಧಿ ಶಿಕ್ಷೆ
24 ವರ್ಷ ಹಳೆಯ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಜರ್ ಜನರಲ್ ಸಹಿತ 7 ಮಂದಿ ಸೇನಾ ಸಿಬ್ಬಂದಿಯನ್ನು ದೋಷಿ ಎಂದು ತೀರ್ಪು ನೀಡಿರುವ ಸೇನಾ ನ್ಯಾಯಾಲಯ ಎಲ್ಲ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

