Guwahati

ಗುವಾಹಟಿ: 'ಫ್ಯಾಮಿಲಿ ಮ್ಯಾನ್ 3' ಚಿತ್ರದ ನಟ ರೋಹಿತ್ ಬಾಸ್ಫೋರ್ ಶವವಾಗಿ ಪತ್ತೆ!
ರೋಹಿತ್ ತನ್ನ ಸ್ನೇಹಿತರೊಂದಿಗೆ ಪಿಕ್ನಿಕ್‌ಗೆ ಹೋಗಿದ್ದಾಗ ಜಲಪಾತಕ್ಕೆ ಬಿದ್ದಿರಬಹುದು ಎಂದು ವರದಿಯಾಗಿದೆ.

ಪತ್ನಿ ತಲೆ ಕತ್ತರಿಸಿ ಸೈಕಲ್ ನಲ್ಲಿ ಪೊಲೀಸ್ ಠಾಣೆಗೆ ತಂದ ಭೂಪ, ಕಾರಣ ನಿಗೂಢ?
ಅಸ್ಸಾಂನ ಚಿರಾಂಗ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 60 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಆಕೆಯ ಕತ್ತರಿಸಿದ ತಲೆಯನ್ನು ಹೊತ್ತು ಸೈಕಲ್ ಬಂದು ಪೊಲೀಸರ ಮುಂದೆ ಶರಣಾಗಿದ್ದಾನೆ.

IPL 2025: KKR v/s LSG ಪಂದ್ಯ ಕೊಲ್ಕತ್ತಾದಿಂದ ಗುವಾಹಟಿಗೆ ಸ್ಥಳಾಂತರ! ಇದೇ ಕಾರಣ
ಈ ಪಂದ್ಯವನ್ನು ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

Republic Day Celebrations ವೇಳೆ ಗುವಾಹಟಿಯಲ್ಲಿ ಜೋರಾದ ಶಬ್ದ; ಆತಂಕದ ವಾತಾವರಣ!
"ಸ್ಥಳೀಯ ಪೊಲೀಸರು ಇದನ್ನು ಪರಿಶೀಲಿಸುತ್ತಿದ್ದಾರೆ" ಎಂದು ಅಸ್ಸಾಂ ಪೊಲೀಸ್ ಪ್ರಧಾನ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಪ್ರೀತಿ ನೀನಿಲ್ಲದೇ ನಾನು ಹೇಗಿರಲಿ? ಮುಪ್ಪಿನಲ್ಲಿ ಹುಟ್ಟಿದ ಪ್ರೇಮಕ್ಕೆ ವಿವಾಹದ ಮುದ್ರೆ; ವೃದ್ಧಾಶ್ರಮದ ಮದುವೆಗೆ ಸಾವಿರಾರು ಮಂದಿ ಸಾಕ್ಷಿ!
ಅಸ್ಸಾಮೀ ವಿವಾಹದಲ್ಲಿ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಲಾಯಿತು. ಈ ವಿವಾಹವು ನಗರದ ನಿವಾಸಿಗಳಲ್ಲಿ ಸಾಕಷ್ಟು ಉತ್ಸಾಹ ಮೂಡಿಸಿದ್ದು, ಅವರೆಲ್ಲಾ ಉದಾರವಾಗಿ ವಧುವರರಿಗೆ ಉಡುಗೊರೆಗಳನ್ನು ನೀಡಿದರು.

Watch | Assam ಕಲ್ಲಿದ್ದಲು ಗಣಿ ದುರಂತ: ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್

Assam coal mine tragedy: 3 ಮೃತದೇಹ ಪತ್ತೆ; ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್; ಸೇನೆಯಿಂದ ರಕ್ಷಣಾ ಕಾರ್ಯಾಚರಣೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 30 ಸದಸ್ಯರ ತಂಡವು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಎಂಟು ಸಿಬ್ಬಂದಿಯೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಮತ್ತೊಂದು ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.

ಗುವಾಹಟಿ: 9 ಕಾಮುಕರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಏಳು ಜನರ ಬಂಧನ
ಮಾಸ್ಟರ್‌ಮೈಂಡ್‌ಗಳೆಂದು ನಂಬಲಾದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಅಸ್ಸಾಂ ಸಿಎಂ Himanta Biswa Sarma ವಿರುದ್ಧ ವಿಪಕ್ಷಗಳಿಂದ FIR
ಹಿಮಂತ ಶರ್ಮಾ ಅವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಕೋಮು ಗಲಭೆಯಂತಹ ಪರಿಸ್ಥಿತಿಗೆ ಕಾರಣವಾಗಬಹುದು.

