ರಾಜ್ಯಅನಾರೋಗ್ಯಕ್ಕೀಡಾದ ಮನುಷ್ಯರ ಸಾಗಿಸಲು ಜಾನುವಾರುಗಳ ಆ್ಯಂಬುಲೆನ್ಸ್ ಬಳಕೆ?: ಟೆಂಡರ್ ಪ್ರಕ್ರಿಯೆಯಲ್ಲಿ ದೋಷ ಎಂದ ಜಿವಿಕೆ-ಇಎಂಆರ್ಐ ಸಂಸ್ಥೆ
ಕರ್ನಾಟಕದಲ್ಲಿ 14 ವರ್ಷಗಳಿಂದ 108 ಆಂಬ್ಯುಲೆನ್ಸ್ ಸೇವೆಗಳನ್ನು ಒದಗಿಸುತ್ತಿರುವ ಜಿವಿಕೆ-ಇಎಂಆರ್ಐ ಸಂಸ್ಥೆಯು ಜಾನುವಾರುಗಳ ಆ್ಯಂಬುಲೆನ್ಸ್ ಸೇವೆಗಳನ್ನು ಒದಗಿಸುವ ಕಂಪನಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ದೋಷಗಳಿವೆ ಎಂದು ಆರೋಪಿಸಿದೆ.