ವಾಣಿಜ್ಯಹಣ ದುರುಪಯೋಗ ಆರೋಪ: ಜಿವಿಕೆ ಗ್ರೂಪ್ ಅಧ್ಯಕ್ಷ, ಪುತ್ರ ಜಿವಿಎಸ್ ರೆಡ್ಡಿ ವಿರುದ್ಧ ಸಿಬಿಐ ದೂರು ದಾಖಲು
ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯಲ್ಲಿ ಸುಮಾರು 705 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಜಿವಿಕೆ ಗ್ರೂಪ್ ಆಫ್ ಕಂಪೆನಿಸ್ ಅಧ್ಯಕ್ಷ ವೆಂಕಟ ಕೃಷ್ಣ ರೆಡ್ಡಿ ಗುಣಪತಿ ಮತ್ತು ಅವರ ಪುತ್ರ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿ ವಿ ಸಂಜಯ್ ರೆಡ್ಡಿ ಅವರ ವಿರುದ್ಧ ಸಿಬಿಐ ಕೇಸು ದಾಖಲಿಸಿದೆ.