Gyanesh Kumar

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ
ದೇಶ

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ

2006ರಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ನಡೆದಿದ್ದ ಪ್ರಾಥಮಿಕ ವಿಜಿಲೆನ್ಸ್ ವಿಚಾರಣೆಗೆ ಸಂಬಂಧಿಸಿದ ಕಡತಗಳನ್ನು ಕೇರಳ ಗೃಹ ಇಲಾಖೆ ಇತ್ತೀಚೆಗೆ ಕೋರಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಗಣೇಶ ವಿಸರ್ಜನೆ ಮುಗಿದಿದೆ, ಜ್ಞಾನೇಶ್‌ ಕುಮಾರ್​​​ ಬಾಕಿಯಿದೆ; ಗಾಂಧಿ ಕೊಂದ ಗೂಡ್ಸೆ ಪೂಜಿಸುವ ಗೂಂಡಾಗಳಿದ್ದಾರೆ: ಪ್ರಕಾಶ್‌ ರಾಜ್
ರಾಜ್ಯ

ಗಣೇಶ ವಿಸರ್ಜನೆ ಮುಗಿದಿದೆ, ಜ್ಞಾನೇಶ್‌ ಕುಮಾರ್​​​ ಬಾಕಿಯಿದೆ; ಗಾಂಧಿ ಕೊಂದ ಗೂಡ್ಸೆ ಪೂಜಿಸುವ ಗೂಂಡಾಗಳಿದ್ದಾರೆ: ಪ್ರಕಾಶ್‌ ರಾಜ್

ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ಜ್ಞಾನೇಶ್‌ ಕುಮಾರ್‌ ವಿರುದ್ಧದ ಪ್ರತಿಭಟನೆಗಳಿಗೆ ಜನರು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ.

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?
ವಿಶೇಷ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?

ಭಾರತದಲ್ಲಿ ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ವಜಾ ಮಾಡುವುದು ಅಷ್ಟು ಸುಲಭನಾ? ರಾಷ್ಟ್ರಪತಿ, ಪ್ರಧಾನಮಂತ್ರಿ ಅಥವಾ ಕೇಂದ್ರ ಸರ್ಕಾರ ತಮಗೆ ಬೇಕಾದಾಗ ನೇರವಾಗಿ ಆಯುಕ್ತರನ್ನ ಹುದ್ದೆಯಿಂದ ಕೆಳಗಿಳಿಸಬಹುದಾ? ಅದಕ್ಕೆ ಉತ್ತರ ಇಲ್ಲಿದೆ:

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ
ದೇಶ

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

ಹಿರಿಯ ಎಎಪಿ (AAP) ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು.

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!
ದೇಶ

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!

ಬಾಲಿವುಡ್ ನಟ ನಸೀರುದ್ದೀನ್ ಶಾ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯ 'ಜೈಲ್ ಭರೋ ಆಂದೋಲನ್' ಪ್ರತಿಭಟನೆಯಲ್ಲಿ ಭಾಗಿಯಾದರು.

'CEC ಜ್ಞಾನೇಶ್ ಕುಮಾರ್ ದೇಶದ್ರೋಹಿ': ಮುಂಬೈನಲ್ಲಿ Cockroach Janata Party ಪ್ರತಿಭಟನೆ ತೀವ್ರ; ರಾಜೀನಾಮೆಗೆ ಬಿಗಿಪಟ್ಟು..!
ದೇಶ

'CEC ಜ್ಞಾನೇಶ್ ಕುಮಾರ್ ದೇಶದ್ರೋಹಿ': ಮುಂಬೈನಲ್ಲಿ Cockroach Janata Party ಪ್ರತಿಭಟನೆ ತೀವ್ರ; ರಾಜೀನಾಮೆಗೆ ಬಿಗಿಪಟ್ಟು..!

ಮುಖ್ಯ ಚುನಾವಣಾ ಆಯುಕ್ತರು ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಅವರನ್ನು "ದೇಶದ್ರೋಹಿ" ಎಂದು ಕರೆದಿದ್ದಲ್ಲದೆ, ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಗಿಪಟ್ಟು ಹಿಡಿದಿದ್ದಾರೆ.

CEC ಮನೆ ಗೇಟ್ ಮೇಲೆ 'ಗದ್ದರ್ ಜ್ಞಾನೇಶ್' ಬರಹ: 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೊಲೆ ಯತ್ನ ಕೇಸ್; 6 ಮಂದಿ ಬಂಧನ!
ದೇಶ

CEC ಮನೆ ಗೇಟ್ ಮೇಲೆ 'ಗದ್ದರ್ ಜ್ಞಾನೇಶ್' ಬರಹ: 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೊಲೆ ಯತ್ನ ಕೇಸ್; 6 ಮಂದಿ ಬಂಧನ!

ಪ್ರತಿಭಟನೆಯ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರ ನಿವಾಸವನ್ನು ವಿರೂಪಗೊಳಿಸಿದ ಆರೋಪದ ಮೇಲೆ 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೊಲೆ ಯತ್ನ ಕೇಸ್ ದಾಖಲಿಸಲಾಗಿದೆ.

ಪದ್ಮಭೂಷಣ ಏಕೆ? ಬಂಗಾಳವನ್ನೇ ಬಿಜೆಪಿಗೆ ಉಡುಗೊರೆಯಾಗಿ ನೀಡಿರುವ ಜ್ಞಾನೇಶ್ ಕುಮಾರ್‌ಗೆ 'ಭಾರತ ರತ್ನ' ನೀಡಿ: ಒಮರ್ ಅಬ್ದುಲ್ಲಾ
ದೇಶ

ಪದ್ಮಭೂಷಣ ಏಕೆ? ಬಂಗಾಳವನ್ನೇ ಬಿಜೆಪಿಗೆ ಉಡುಗೊರೆಯಾಗಿ ನೀಡಿರುವ ಜ್ಞಾನೇಶ್ ಕುಮಾರ್‌ಗೆ 'ಭಾರತ ರತ್ನ' ನೀಡಿ: ಒಮರ್ ಅಬ್ದುಲ್ಲಾ

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕ, ಭಾರತೀಯ ಚುನಾವಣಾ ಆಯೋಗವು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

SIR ನಿರ್ಧಾರದಲ್ಲಿ ಸರ್ವಾನುಮತವಿತ್ತೇ?: CEC ಅಧಿಕಾರದ ಕುರಿತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ..!
ದೇಶ

SIR ನಿರ್ಧಾರದಲ್ಲಿ ಸರ್ವಾನುಮತವಿತ್ತೇ?: CEC ಅಧಿಕಾರದ ಕುರಿತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ..!

ಚುನಾವಣಾ ಆಯೋಗ ಕಾರ್ಯನಿರ್ವಹಿಸಿರುವ ರೀತಿಯನ್ನು ನೋಡಿದರೆ, ಎಸ್‌ಐಆರ್‌ ಕುರಿತು ಆಯೋಗವು ಸರ್ವಾನುಮತದ ನಿರ್ಧಾರ ಕೈಗೊಂಡಿತೇ ಎಂಬ ಬಗ್ಗೆ ಗಂಭೀರ ಅನುಮಾನವಿದೆ.