Gyanesh Kumar

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ
ಕುಮಾರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮತಗಳ ನಾಶ ಸಂವಿಧಾನ, ಕಾನೂನು ರಚನಾ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ದಾಳಿಗೆ ಸಮಾನವಾಗಿದೆ ಎಂದು ಗಾಂಧಿ ಆರೋಪಿಸಿದ್ದಾರೆ.

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ
ಮುಖ್ಯ ಚುನಾವಣಾ ಆಯುಕ್ತ(CEC) ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಬೇಕು. ಅವರು ಸಿಇಸಿ ಆಗಲು ಅನ್ ಫಿಟ್ ಎಂದು ತೃಣಮೂಲ ಕಾಂಗ್ರೆಸ್(AITC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ: ಚುನಾವಣೋತ್ತರ ಹಿಂಸಾಚಾರದಲ್ಲಿ ಭಾಗಿಯಾದವರನ್ನು ತಕ್ಷಣವೇ ಬಂಧಿಸಿ; CEC ಆದೇಶ
ರಾಜ್ಯದ ಕೆಲವು ಭಾಗಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಮಧ್ಯೆ ಈ ನಿರ್ದೇಶನ ಬಂದಿದ್ದು, ಚುನಾವಣಾ ಆಯೋಗವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅವರು ಹೇಳಿದರು.

ಕೇಂದ್ರ ಚುನಾವಣಾ ಆಯುಕ್ತರಿಂದ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು; CEC ಜ್ಞಾನೇಶ್ ಕುಮಾರ್ 'ಮ್ಯಾನ್ ಆಫ್ ದಿ ಮ್ಯಾಚ್: ಸಂತೋಷ್ ಲಾಡ್; Video
ಅಸ್ಸಾಂನಲ್ಲಿ ಮ್ಯಾನ್ ಆಫ್ ದಿ ಮ್ಯಾಚ್, ಮ್ಯಾನ್ ಆಫ್ ದಿ ಸಿರಿಸ್ ಜ್ಞಾನೇಶ್ ಕುಮಾರ್ ಇದ್ದಾರೆ. ಅದರ ಬಗ್ಗೆ ಮಾಹಿತಿ ಕೊಡುತ್ತೇವೆ. ಪಶ್ಚಿಮ ಬಂಗಾಳ 90 ಲಕ್ಷ ವೋಟ್ ಡಿಲೀಟ್ ಮಾಡಿ, ಬೇಕಾದ ಕಡೆ ವೋಟ್ ಡಿಲೀಟ್ ಮಾಡಿದ್ದಾರೆ.

Watch | ಸಿಇಸಿ ಗ್ಯಾನೇಶ್ ಕುಮಾರ್ ಅವರೇ 'ಮ್ಯಾನ್ ಆಫ್ ದಿ ಮ್ಯಾಚ್, ಮ್ಯಾನ್ ಆಫ್ ದಿ ಸೀರೀಸ್'!

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಸಜ್ಜು
ಮೂಲಗಳ ಪ್ರಕಾರ, ನೋಟಿಸ್‌ನ ಕರಡನ್ನು ಅಂತಿಮಗೊಳಿಸಲಾಗಿದ್ದು, ಈ ವಾರದ ಕೊನೆಯಲ್ಲಿ ಸಲ್ಲಿಸುವ ಸಾಧ್ಯತೆಯಿದೆ.

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವೋಟ್ ಚೋರಿ ಆರೋಪ ಕೇಂದ್ರ ಚುನಾವಣಾ ಆಯೋಗ ಮೇಲೆ ಅನುಮಾನ ಮೂಡುವಂತೆ ಮಾಡಿತ್ತು. ಅಲ್ಲದೆ ಮಹದೇವಪುರದಲ್ಲಿ ವೋಟ್ ಚೋರಿ ಆಗಿದೆ ಎಂದು ಆರೋಪ ಮಾಡಲಾಗಿದೆ.

ಸಿಸಿಟಿವಿ ಡೇಟಾ ಹೈಕೋರ್ಟ್‌ಗಳೊಂದಿಗೆ ಮಾತ್ರ ಹಂಚಿಕೊಳ್ಳಬಹುದು: CEC ಜ್ಞಾನೇಶ್ ಕುಮಾರ್
ಸಿಸಿಟಿವಿ ಡೇಟಾದಂತಹ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸಾರ್ವಜನಿಕರಿಗೆ ನೀಡುವುದು ಮತದಾರರ ಗೌಪ್ಯತೆ ಉಲ್ಲಂಘನೆಯಾಗುತ್ತದೆ ಎಂದು ಹೇಳಿದರು.

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನವೆಂಬರ್ 14ಕ್ಕೆ ಫಲಿತಾಂಶ ಪ್ರಕಟ!
ನವೆಂಬರ್ 6ರಂದು ಮೊದಲ ಹಂತದ ಮತದಾನ ನಡೆದರೇ ನವೆಂಬರ್ 11ಕ್ಕೆ ಎರಡನೇ ಹಂತದ ಮತದಾನ ನಡೆಯಲಿದ್ದು ನ.14ಕ್ಕೆ ಫಲಿತಾಂಶ ಹೊರಬೀಳಲಿದೆ.

