Gyanvapi case

ಜ್ಞಾನವಾಪಿಯಲ್ಲಿ ASI ಸಮೀಕ್ಷೆಗೆ ತೀರ್ಪು ನೀಡಿದ್ದ ನ್ಯಾಯಾಧೀಶರಿಗೆ ವಿದೇಶಗಳಿಂದ ಜೀವ ಬೆದರಿಕೆ ಕರೆ!
ಜ್ಞಾನವಾಪಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ರವಿ ದಿವಾಕರ್ ಅವರಿಗೆ ವಿದೇಶಿ ಕರೆಗಳಿಂದ ಬೆದರಿಕೆಗಳು ಬರುತ್ತಿವೆ. ಈ ಸಂಬಂಧ ನ್ಯಾಯಾಧೀಶ ರವಿ ದಿವಾಕರ್ ಅವರು ಬರೇಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಜ್ಞಾನವಾಪಿಯಲ್ಲಿ ಹಿಂದೂ ಪೂಜೆ: ನಾಳೆ ಮುಸ್ಲಿಂ ಕಡೆಯ ಅರ್ಜಿಯ ವಿಚಾರಣೆ; ಎಲ್ಲರ ಚಿತ್ತ 'ಸುಪ್ರೀಂ' ನತ್ತ!
ಏಪ್ರಿಲ್ 1ರಂದು ಸುಪ್ರೀಂ ಕೋರ್ಟ್ನಲ್ಲಿ ಜ್ಞಾನವಾಪಿ ಪ್ರಕರಣದ ವಿಚಾರಣೆ ನಡೆಯಲಿದೆ. ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪ್ರಾರ್ಥನೆಗೆ ಅವಕಾಶ ನೀಡುವ ಕೆಲ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ...

ಜ್ಞಾನವಾಪಿ ಪ್ರಕರಣ: '8 ವಾರಗಳಲ್ಲಿ ಶಿವಲಿಂಗ ಪೂಜೆ ಕುರಿತು ನಿರ್ಧರಿಸಿ'; ವಾರಣಾಸಿ ಕೋರ್ಟ್ ಗೆ ಹೈಕೋರ್ಟ್
ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪ್ರದೇಶದಲ್ಲಿರುವ ಶಿವಲಿಂಗ ಪೂಜೆ ಕುರಿತು ನಿರ್ಧರಿಸುವಂತೆ ವಾರಣಾಸಿ ಕೋರ್ಟ್ ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಜ್ಞಾನವಾಪಿ ಪ್ರಕರಣ: ಹಿಂದೂಗಳ ಪೂಜೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ನಕಾರ
ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳ ಪೂಜೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆಗೆ ಅವಕಾಶ: ವಾರಣಾಸಿ ಕೋರ್ಟ್ ಐತಿಹಾಸಿಕ ತೀರ್ಪು
ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳ ಪಾಲಿಗೆ ದೊಡ್ಡ ಜಯ ಸಿಕ್ಕಿದ್ದು ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ವಾರಣಾಸಿ ಕೋರ್ಟ್ ಅವಕಾಶ ನೀಡಿದೆ.

Gyanvapi Survey: ASI ನಿಂದ ಮಸೀದಿ ಸರ್ವೆ ವರದಿ ಸಲ್ಲಿಕೆ, ಹಿಂದೂಪರ ವಕೀಲರಿಂದ ತಕರಾರು
ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಭಾರತೀಯ ಪುರಾತತ್ವ ಇಲಾಖೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ ಎಂದು ಹಿಂದೂಪರ ವಕೀಲರು ಆರೋಪಿಸಿದ್ದಾರೆ.

Gyanvapi Survey: ನ್ಯಾಯಾಲಯಕ್ಕೆ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ
ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

ಜ್ಞಾನವಾಪಿ ಪ್ರಕರಣ ಮತ್ತೊಂದು ಪೀಠಕ್ಕೆ ವರ್ಗಾವಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಜ್ಞಾನವಾಪಿ ಪ್ರಕರಣವನ್ನು 2021ರಿಂದ ವಿಚಾರಣೆ ನಡೆಸುತ್ತಿರುವ ಏಕಸದಸ್ಯ ಪೀಠದಿಂದ ಮತ್ತೊಂದು ಪೀಠಕ್ಕೆ ವರ್ಗಾವಣೆ ಮಾಡಿದ್ದ ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಆಡಳಿತಾತ್ಮಕ ನಿರ್ಧಾರವನ್ನು ಪ್ರಶ್ನಿಸಿ ಅಂಜುಮನ್...

ಜ್ಞಾನವಾಪಿ ಪ್ರಕರಣ: ASI ಸಮೀಕ್ಷೆ ವಿರೋಧಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಜ್ಞಾನವಾಪಿ ಮಸೀದಿಯಲ್ಲಿ ASI ಸಮೀಕ್ಷೆ ನಡೆಸಲು ಅಹಮದಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ವಿರೋಧಿಸಿ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

