Gyanvapi Mosque Case

ಜ್ಞಾನವಾಪಿ ಮಸೀದಿ ನೆಲಮಾಳಿಗೆ ಪ್ರಕರಣ: ಏಪ್ರಿಲ್ 11ಕ್ಕೆ ವಿಚಾರಣೆ
ದೇಶ

ಜ್ಞಾನವಾಪಿ ಮಸೀದಿ ನೆಲಮಾಳಿಗೆ ಪ್ರಕರಣ: ಏಪ್ರಿಲ್ 11ಕ್ಕೆ ವಿಚಾರಣೆ

ವಿವಾದಿತ ಜ್ಞಾನವಾಪಿ ಮಸೀದಿಯ ನೆಲಮಾಳಿಗೆ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 11ರಂದು ನಡೆಸುವುದಾಗಿ ವಾರಣಾಸಿ ಕೋರ್ಟ್ ಮಂಗವಾರ ಹೇಳಿದೆ.

ಜ್ಞಾನವಾಪಿ ಪ್ರಕರಣ: ಸಮೀಕ್ಷಾ ವರದಿ ಬಹಿರಂಗಪಡಿಸಲು 4 ವಾರಗಳ ಕಾಲಾವಕಾಶ ಕೇಳಿದ ASI
ದೇಶ

ಜ್ಞಾನವಾಪಿ ಪ್ರಕರಣ: ಸಮೀಕ್ಷಾ ವರದಿ ಬಹಿರಂಗಪಡಿಸಲು 4 ವಾರಗಳ ಕಾಲಾವಕಾಶ ಕೇಳಿದ ASI

ಜ್ಞಾನವಾಪಿ ಪ್ರಕರಣ ಸಂಬಂಧ ಇಂದು ಜಿಲ್ಲಾ ನ್ಯಾಯಾಧೀಶರು ವರದಿಯನ್ನು ಸಾರ್ವಜನಿಕಗೊಳಿಸಬೇಕೇ ಅಥವಾ ಬೇಡವೇ ಎಂಬ ವಿಷಯದ ವಿಚಾರಣೆ ನಡೆಸಿದ್ದು ಈ ವಿಚಾರವಾಗಿ ತೀರ್ಪು ನಾಳೆ ಬರಲಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂ ಪರ ಅರ್ಜಿ ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್‌ ಅಸ್ತು, ಮುಸ್ಲಿಮರ 5 ಅರ್ಜಿ ವಜಾ
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂ ಪರ ಅರ್ಜಿ ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್‌ ಅಸ್ತು, ಮುಸ್ಲಿಮರ 5 ಅರ್ಜಿ ವಜಾ

ವಾರಾಣಸಿಯ ಜ್ಞಾನವಾಪಿ ಮಸೀದಿ (Gyanvapi Masjid) ಇರುವ ಜಾಗದಲ್ಲಿ ಹಿಂದೂ ಪೂಜಾಮಂದಿರವನ್ನು ಮರುಸ್ಥಾಪಿಸಲು ಕೋರಿರುವ ಅರ್ಜಿಯ ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್ (Allahabad High court) ಅಸ್ತು ಎಂದಿದ್ದು, ಈ ಅರ್ಜಿಯ ವಿಚಾರಣೆಯನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಮುಸ್ಲಿಮರ ಐದು ಅರ್ಜಿಗಳನ್ನು ವಜಾ ಮಾಡಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣಾ ಯೋಗ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿದ ಅಲಹಾಬಾದ್...

ಜ್ಞಾನವಾಪಿ ಮಸೀದಿ ಪ್ರಕರಣ: ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿದ ಅಲಹಾಬಾದ್ ಹೈಕೋರ್ಟ್
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿದ ಅಲಹಾಬಾದ್ ಹೈಕೋರ್ಟ್

ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಜ್ಞಾನವಾಪಿ ಸಮೀಕ್ಷೆಗೆ ASI ತಂಡಕ್ಕೆ 8 ವಾರಗಳ ಹೆಚ್ಚುವರಿ ಕಾಲಾವಕಾಶ; ಮಸೀದಿ ಸಮಿತಿಯ ಆಕ್ಷೇಪಣೆ ತಿರಸ್ಕಾರ
ದೇಶ

ಜ್ಞಾನವಾಪಿ ಸಮೀಕ್ಷೆಗೆ ASI ತಂಡಕ್ಕೆ 8 ವಾರಗಳ ಹೆಚ್ಚುವರಿ ಕಾಲಾವಕಾಶ; ಮಸೀದಿ ಸಮಿತಿಯ ಆಕ್ಷೇಪಣೆ ತಿರಸ್ಕಾರ

ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲು ಮತ್ತು ಅದರ ವರದಿಯನ್ನು ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ವಾರಣಾಸಿ ನ್ಯಾಯಾಲಯವು ಎಂಟು ವಾರಗಳ ಹೆಚ್ಚುವರಿ ಸಮಯವನ್ನು ನೀಡಿದೆ.

ಒಂದು ದಿನದ ಪೂಜೆ ಮಸೀದಿಯನ್ನು ದೇವಸ್ಥಾನವಾಗಿಸುವ ನಡೆಯಲ್ಲ.. ನಮಾಜ್ ಮಸೀದಿಯ ಚಹರೆ ಬದಲಿಸುತ್ತದೆಯೇ? ಅಲಹಾಬಾದ್ ಹೈಕೋರ್ಟ್!
ದೇಶ

ಒಂದು ದಿನದ ಪೂಜೆ ಮಸೀದಿಯನ್ನು ದೇವಸ್ಥಾನವಾಗಿಸುವ ನಡೆಯಲ್ಲ.. ನಮಾಜ್ ಮಸೀದಿಯ ಚಹರೆ ಬದಲಿಸುತ್ತದೆಯೇ? ಅಲಹಾಬಾದ್ ಹೈಕೋರ್ಟ್!

ವರ್ಷಕ್ಕೊಮ್ಮೆ ಪೂಜೆಗೆ ಅವಕಾಶ ಕೋರಿರುವುದು ಜ್ಞಾನವ್ಯಾಪಿ ಮಸೀದಿಯನ್ನು ದೇವಸ್ಥಾನವಾಗಿಸುವ ತಂತ್ರ ಎಂಬ ಮುಸ್ಲಿಂ ಅರ್ಜಿದಾರರ ತಕರಾರಿಗೆ ಉತ್ತರ ನೀಡಿರುವ ಅಲಹಾಬಾದ್ ಹೈಕೋರ್ಟ್, ಕೇವಲ ಒಂದು ದಿನದ ಪೂಜೆ ಮಸೀದಿಯನ್ನು ದೇವಸ್ಥಾನವಾಗಿಸುವ ನಡೆಯಾದರೆ... ನಿತ್ಯ ಮಾಡುವ ನಮಾಜ್ ಮಸೀದಿಯ ಚಹರೆ ಬದಲಿಸುತ್ತದೆಯೇ? ಎಂದು ಪ್ರಶ್ನಿಸಿದೆ.

ಏಪ್ರಿಲ್ 14ರಂದು ಸುಪ್ರೀಂನಲ್ಲಿ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ: ಮುಸ್ಲಿಂ ಕಡೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ
ದೇಶ

ಏಪ್ರಿಲ್ 14ರಂದು ಸುಪ್ರೀಂನಲ್ಲಿ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ: ಮುಸ್ಲಿಂ ಕಡೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 14ರಂದು ನಡೆಸಲಿದೆ. ಇದರೊಂದಿಗೆ ನ್ಯಾಯಾಲಯವು ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಪರವಾಗಿ ಪರಿಹಾರವನ್ನು ನೀಡಿದೆ.

ಜ್ಞಾನವಾಪಿ ಕಾಶಿ ವಿಶ್ವನಾಥ ಪ್ರಕರಣ: ನಾಳೆ ನ್ಯಾಯಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ದೇಶ

ಜ್ಞಾನವಾಪಿ ಕಾಶಿ ವಿಶ್ವನಾಥ ಪ್ರಕರಣ: ನಾಳೆ ನ್ಯಾಯಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಜ್ಞಾನವಾಪಿ ಕಾಶಿ ವಿಶ್ವನಾಥ್‌ ಪ್ರಕರಣದ ವಿಚಾರಣೆಗೆ ನ್ಯಾಯಪೀಠ ಸ್ಥಾಪಿಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ಒಪ್ಪಿಗೆ ಸೂಚಿಸಿದೆ. ಜ್ಞಾನವಾಪಿ ಆವರಣದಲ್ಲಿ ಶಿವಲಿಂಗ ಪತ್ತೆಯಾದ ಜಾಗದ ರಕ್ಷಣೆಗೆ ಆದೇಶ ನೀಡುವಂತೆ ಹಿಂದೂ ಸಂಘಟನೆಗಳು ಕೋರ್ಟ್ ಮೊರೆ ಹೋಗಿವೆ.