Gyanvapi mosque premises

ಜ್ಞಾನವಾಪಿ ಮಸೀದಿ ಪ್ರಾಂಗಣ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 8 ವಾರ ಕಾಲಾವಕಾಶ ಕೇಳಿದ ಎಎಸ್ಐ
ಚಾಲ್ತಿಯಲ್ಲಿರುವ ಜ್ಞಾನವಾಪಿ ಮಸೀದಿ ಪ್ರಾಂಗಣ ಸಮೀಕ್ಷೆ ಪೂರ್ಣಗೊಳಿಸುವುದಕ್ಕೆ ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ (ಎಎಸ್ಐ) ಇನ್ನೂ 8 ವಾರಗಳ ಕಾಲಾವಕಾಶ ಕೇಳಿದೆ.

ಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆ ನಡೆಸಲು ASIಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದ ವಾರಣಾಸಿ ಕೋರ್ಟ್!
ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್ಐ) ತನ್ನ ಸಮೀಕ್ಷೆ ಮತ್ತು ವೈಜ್ಞಾನಿಕ ತನಿಖೆಯನ್ನು ಪೂರ್ಣಗೊಳಿಸಲು, ಜ್ಞಾನವಾಪಿ ಆವರಣದ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ.

