Gyanvapi Mosque

ಜ್ಞಾನವಾಪಿ ಮಸೀದಿ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 4 ವಾರ ಕಾಲಾವಕಾಶ ನೀಡಿದ ಕೋರ್ಟ್
ದೇಶ

ಜ್ಞಾನವಾಪಿ ಮಸೀದಿ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 4 ವಾರ ಕಾಲಾವಕಾಶ ನೀಡಿದ ಕೋರ್ಟ್

ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ...

ಎಎಸ್‌ಐ ಸಮೀಕ್ಷೆಗೆ ತಡೆ ಕೋರಿ ಜ್ಞಾನವಾಪಿ ಮಸೀದಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್
ದೇಶ

ಎಎಸ್‌ಐ ಸಮೀಕ್ಷೆಗೆ ತಡೆ ಕೋರಿ ಜ್ಞಾನವಾಪಿ ಮಸೀದಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಜ್ಞಾನವಾಪಿ ಪ್ರಕರಣ: ASI ಸಮೀಕ್ಷೆ ವಿರೋಧಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ದೇಶ

ಜ್ಞಾನವಾಪಿ ಪ್ರಕರಣ: ASI ಸಮೀಕ್ಷೆ ವಿರೋಧಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'

ಜ್ಞಾನವಾಪಿ ಮಸೀದಿಯಲ್ಲಿ ASI ಸಮೀಕ್ಷೆ ನಡೆಸಲು ಅಹಮದಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ವಿರೋಧಿಸಿ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಜ್ಞಾನವಾಪಿ ಮಂದಿರವೋ ಅಥವಾ ಮಸೀದಿಯೋ?: ಬಿಗಿ ಭದ್ರತೆ ನಡುವೆ ASI ಸಮೀಕ್ಷೆ ಆರಂಭ
ದೇಶ

ಜ್ಞಾನವಾಪಿ ಮಂದಿರವೋ ಅಥವಾ ಮಸೀದಿಯೋ?: ಬಿಗಿ ಭದ್ರತೆ ನಡುವೆ ASI ಸಮೀಕ್ಷೆ ಆರಂಭ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡ ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣಕ್ಕೆ ಭೇಟಿ ನೀಡಿದ್ದು, ಬಿಗಿ ಭದ್ರತೆಯ ನಡುವೆ ವೈಜ್ಞಾನಿಕ ಸಮೀಕ್ಷೆಯನ್ನು ಆರಂಭಿಸಿದೆ.

ಜ್ಞಾನವಾಪಿ ಮಸೀದಿಯೊಳಗಿರುವ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಎಎಸ್‌ಐಗೆ ಅಲಹಾಬಾದ್ ಹೈಕೋರ್ಟ್ ಆದೇಶ!
ದೇಶ

ಜ್ಞಾನವಾಪಿ ಮಸೀದಿಯೊಳಗಿರುವ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಎಎಸ್‌ಐಗೆ ಅಲಹಾಬಾದ್ ಹೈಕೋರ್ಟ್ ಆದೇಶ!

ಜ್ಞಾನವಾಪಿ ಮಸೀದಿ ಮತ್ತು ವಿಶ್ವನಾಥ ದೇವಸ್ಥಾನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಜ್ಞಾನವಾಪಿ ಶಿವಲಿಂಗದ ಪೂಜೆ ವಿರುದ್ಧ ಮುಸ್ಲಿಂ ಸಂಘಟನೆ ಸಲ್ಲಿಸಿದ್ದ ಅರ್ಜಿ ವಜಾ: ವಾರಣಾಸಿ ಕೋರ್ಟ್
ದೇಶ

ಜ್ಞಾನವಾಪಿ ಶಿವಲಿಂಗದ ಪೂಜೆ ವಿರುದ್ಧ ಮುಸ್ಲಿಂ ಸಂಘಟನೆ ಸಲ್ಲಿಸಿದ್ದ ಅರ್ಜಿ ವಜಾ: ವಾರಣಾಸಿ ಕೋರ್ಟ್

ಜ್ಞಾನವಾಪಿ ಮಸೀದಿಯಲ್ಲಿರುವ ಶಿವಲಿಂಗ ಪೂಜೆಗೆ ಅನುಮತಿ ಸಲ್ಲಿಸಲಾಗಿರುವ ಅರ್ಜಿಯನ್ನು ವಜಾಗೊಳಿಸುವಂತೆ ಮುಸ್ಲಿಂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ಕೋರ್ಟ್ ವಜಾಗೊಳಿಸಿದೆ.

ಮುಂದಿನ ಆದೇಶದವರೆಗೆ ಜ್ಞಾನವಾಪಿ ಮಸೀದಿ 'ಶಿವಲಿಂಗ ಪ್ರದೇಶ'ದ ರಕ್ಷಣೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

ಮುಂದಿನ ಆದೇಶದವರೆಗೆ ಜ್ಞಾನವಾಪಿ ಮಸೀದಿ 'ಶಿವಲಿಂಗ ಪ್ರದೇಶ'ದ ರಕ್ಷಣೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ

ವಾರಾಣಸಿಯ ಜ್ಞಾನವಾಪಿ-ಶೃಂಗಾರ್‌ ಗೌರಿ ಸಂಕೀರ್ಣ ಆವರಣದಲ್ಲಿ  ಶಿವಲಿಂಗ' ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶದ ರಕ್ಷಣೆಯನ್ನು ಮುಂದಿನ ಆದೇಶದವರೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತಾದ ವಿಚಾರಣೆ ಅ.14ಕ್ಕೆ ಮುಂದೂಡಿಕೆ!
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತಾದ ವಿಚಾರಣೆ ಅ.14ಕ್ಕೆ ಮುಂದೂಡಿಕೆ!

ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾದ 'ಶಿವಲಿಂಗ'ದ ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಲಾದ ಮನವಿಯ ಕುರಿತು ಅಕ್ಟೋಬರ್ 14ರಂದು ತನ್ನ ಆದೇಶ ನೀಡುವುದಾಗಿ ವಾರಣಾಸಿ ನ್ಯಾಯಾಲಯ ಮಂಗಳವಾರ ಹೇಳಿದೆ.

ಜ್ಞಾನವಾಪಿ ಪ್ರಕರಣ: 1993 ರವರೆಗೆ ಮಸೀದಿ ಆವರಣದಲ್ಲಿ ಪೂಜೆ ನಡೆಯುತ್ತಿದ್ದ ಬಗ್ಗೆ ಸಾಕ್ಷ್ಯ ನೀಡಿ; ಕೋರ್ಟ್ ನಿರ್ದೇಶನ
ದೇಶ

ಜ್ಞಾನವಾಪಿ ಪ್ರಕರಣ: 1993 ರವರೆಗೆ ಮಸೀದಿ ಆವರಣದಲ್ಲಿ ಪೂಜೆ ನಡೆಯುತ್ತಿದ್ದ ಬಗ್ಗೆ ಸಾಕ್ಷ್ಯ ನೀಡಿ; ಕೋರ್ಟ್ ನಿರ್ದೇಶನ

ವಾರಣಾಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಡಾ.ಎ.ಕೆ.ವಿಶ್ವೇಶ ಅವರು 1993ರ ವರೆಗೆ ಮಸೀದಿ ಆವರಣದಲ್ಲಿದ್ದ ದೇವತೆಗಳ ಆರಾಧನೆ ನಡೆದಿದೆ ಎಂಬ ಬಗ್ಗೆ ದೃಢೀಕರಿಸಲು ಪುರಾವೆಗಳನ್ನು ಸಲ್ಲಿಸುವಂತೆ  ಅರ್ಜಿ ದಾರರಿಗೆ ಸೂಚಿಸಿದ್ದಾರೆ.