ದೇಶಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ ಎಎಸ್ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಒಪ್ಪಿಗೆ
ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್ಐ) ಅನುಮತಿ ನೀಡಿತು.