Gym trainer

ಬೆಂಗಳೂರಿನಲ್ಲಿ ಜಿಮ್ ಟ್ರೈನರ್ ಸಾವು! ನಾಲ್ವರ ವಿರುದ್ಧ ಕೊಲೆ ಕೇಸ್ ದಾಖಲು
ಶನಿವಾರದಂದು ಮನೆಯಿಂದ ಹೊರಡುವಾಗ, ತಡವಾದರೆ ಬೆಳಿಗ್ಗೆ ವಾಪಸಾಗುವುದಾಗಿ ನಂದನ್ ತಮ್ಮ ಕುಟುಂಬಕ್ಕೆ ತಿಳಿಸಿದ್ದರು ಎನ್ನಲಾಗಿದೆ.

ಬೆಂಗಳೂರು: CCB ಅಧಿಕಾರಿಗಳಂತೆ ನಟಿಸಿ ಜಿಮ್ ಟ್ರೈನರ್ ಕಿಡ್ನಾಪ್ ಮಾಡಿದ್ದ ಐವರ ಬಂಧನ!
ಶಂಕರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂತರ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಆರ್ಥಿಕ ಅಪರಾಧಗಳ ವಿಭಾಗಕ್ಕೆ ವರ್ಗಾಯಿಸಲಾಗಿದೆ, ಅಲ್ಲಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ಸಂಬಂಧ, ಮಹಿಳೆ ಕಿರುಕುಳ ಆರೋಪ: ಜಿಮ್ ತರಬೇತುದಾರ ಆತ್ಮಹತ್ಯೆ
ಮೃತನನ್ನು 27 ವರ್ಷದ ಜಿಮ್ ತರಬೇತುದಾರ ದಿಲೀಪ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ದಿಲೀಪ್ ಗೆ ವಿವಾಹಿತ ಮಹಿಳೆಯೊಬ್ಬರಿಂದ ಬೆದರಿಕೆ ಇತ್ತು.

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ? Sameer Mulla ಸ್ಫೋಟಕ ಹೇಳಿಕೆ!
ಪ್ರಕರಣದ ಸಂತ್ರಸ್ಥ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಇದೀಗ ಆರೋಪಿ ಸಮೀರ್ ಕೂಡ ಹೇಳಿಕೆ ಬಿಡುಗಡೆ ಮಾಡಿದ್ದಾನೆ.

ಹುಬ್ಬಳ್ಳಿ Love Jihad ಕೇಸ್ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್ನಲ್ಲಿ ಯುವತಿಯರ ಫೋಟೋಗಳು ಪತ್ತೆ!
ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. Gym ಟ್ರೈನರ್ Sameer Mulla ಮೊಬೈಲ್ನಲ್ಲಿ ಯುವತಿಯರ ಫೋಟೋಗಳು ಪತ್ತೆಯಾಗಿದ್ದು ಆತನ ಕಾಮಕಾಂಡ ಬಯಲಿಗೆ ಬಂದಿದೆ. ಪೊಲೀಸರು ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ...

ಹುಬ್ಬಳ್ಳಿ: ಮತ್ತಿನ ಔಷಧ ನೀಡಿ ಅತ್ಯಾಚಾರ ಮಾಡಿದ Sameer Mulla: ಸಂತ್ರಸ್ತೆ ಹೇಳಿಕೆ; love jihad ಅಲ್ಲ ಎಂದ ಪೊಲೀಸರು! Video
ಹುಬ್ಬಳ್ಳಿಯಲ್ಲಿ ಜಿಮ್ ತರಬೇತುದಾರನ ಮೇಲಿನ ಹಲ್ಲೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ದೊರೆತಿದ್ದು, ಈ ಪ್ರಕರಣದ ಸಂತ್ರಸ್ತ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡುವ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ.

ಬೆಂಗಳೂರು: ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ಹಲ್ಲೆ..!
ಸ್ಯಾಂಡಲ್ವುಡ್ ನಟ ನಟ ಧ್ರುವ ಸರ್ಜಾ ಅವರ ಜಿಮ್ ಟ್ರೈನರ್ ಹಾಗೂ ಆಪ್ತ ಪ್ರಶಾಂತ್ ಪೂಜಾರಿ ಅವರ ಮೇಲೆ ಹಲ್ಲೆ ನಡೆದಿರುವ ಘಟನೆ ನಗರದ ಬನಶಂಕರಿಯ ಕೆ.ಆರ್.ರಸ್ತೆಯಲ್ಲಿ ಭಾನುವಾರ ನಡೆದಿದೆ.

ಬೆಂಗಳೂರು: ಪತ್ನಿಗೆ ಹೆದರಿಸಲು ಹೋಗಿ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟ ಜಿಮ್ ಟ್ರೈನರ್
ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಮೃತಪಟ್ಟಿರುವಂತಹ ಘಟನೆ ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ.

ಅಪಾರ್ಟ್ಮೆಂಟ್ ಟೆರೇಸ್ ನಿಂದ ಜಿಗಿದು ಜಿಮ್ ತರಬೇತುದಾರ ಸಾವು: ಆತ್ಮಹತ್ಯೆ ಶಂಕೆ
ಅಪಾರ್ಟ್ಮೆಂಟ್ ವೊಂದರ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಜಿಮ್ ತರಬೇತುದಾರನೊಬ್ಬ ಸಾವನ್ನಪ್ಪಿರುವ ಘಟನೆಯೊಂದು ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

