H-1B visa issue

ಹೆಚ್-1ಬಿವೀಸಾ ವಿವಾದ: ಭಾರತೀಯರು ಆರ್ಥಿಕ ವಲಸಿಗರಲ್ಲ ಎಂದ ಅರುಣ್ ಜೇಟ್ಲಿ
ಹೆಚ್-1ಬಿ ವೀಸಾ ಕುರಿತ ಅಮೆರಿಕ ನಿಲುವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಭಾರತೀಯರು ಆರ್ಥಿಕ ವಲಸಿಗರಲ್ಲ ಎಂದು ಹೇಳಿದ್ದಾರೆ.

ಟ್ರಂಪ್-ಮೋದಿ ಭೇಟಿ ವೇಳೆ ವೀಸಾ ವಿಷಯ ಚರ್ಚೆಯಾಗಿಲ್ಲ: ವಿದೇಶಾಂಗ ಕಾರ್ಯದರ್ಶಿ
ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದ ವೇಳೆ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆ ವೇಳೆ ಹೆಚ್ 1 ಬಿ ವೀಸಾ ಬಗ್ಗೆಯೂ ಚರ್ಚೆ ನಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಈ ಬಗ್ಗೆ ಉಭಯ ನಾಯಕರ ನಡುವೆ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ.

