ದೇಶ$100,000 H-1B ವೀಸಾ ಶುಲ್ಕ ಭಾರತಕ್ಕೆ ಹಿನ್ನಡೆ ಅಲ್ಲವೇ ಅಲ್ಲ: NITI ಆಯೋಗದ ಮಾಜಿ ಸಿಇಒ ಅಮಿತಾಬ್ ಕಾಂತ್ ಹೇಳೋದೇನು?
"ಭಾರತದ ಅತ್ಯುತ್ತಮ ವೈದ್ಯರು, ಎಂಜಿನಿಯರ್ಗಳು, ವಿಜ್ಞಾನಿಗಳು, ನಾವೀನ್ಯಕಾರರು Viksit Bharat ಕಡೆಗೆ ಭಾರತದ ಬೆಳವಣಿಗೆ ಮತ್ತು ಪ್ರಗತಿಗೆ ಕೊಡುಗೆ ನೀಡಲು ಅವಕಾಶವನ್ನು ಹೊಂದಿದ್ದಾರೆ ಎಂದು ಅಮಿತಾಬ್ ಕಾಂತ್ ಹೇಳಿದ್ದಾರೆ.