H D Kumaraswamy

ಜೆಡಿಎಸ್ ಭವಿಷ್ಯ ಭದ್ರಪಡಿಸಲು ಪ್ರಯತ್ನ: ಒಕ್ಕಲಿಗ, ಇತರ ಸಮುದಾಯಗಳ ಓಲೈಕೆಗೆ ಹೆಚ್ ಡಿ ಕುಮಾರಸ್ವಾಮಿ ಒಲವು
ಮಂಡ್ಯ, ಕೋಲಾರ, ಚಿತ್ರದುರ್ಗ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರು, ಲಿಂಗಾಯತರು ಮತ್ತು ಸ್ವಲ್ಪ ಮಟ್ಟಿಗೆ ಕಾಡುಗೊಲ್ಲರು ಬಿಜೆಪಿ-ಜೆಡಿಎಸ್ ಮೈತ್ರಿ ಪರವಾಗಿ ಕೆಲಸ ಮಾಡಿದ್ದಾರೆ.

ಎರಡು ಬಾರಿ ಕರ್ನಾಟಕ ಮುಖ್ಯಮಂತ್ರಿ ಹುದ್ದೆಯಿಂದ ಕೇಂದ್ರ ಸಚಿವ ಸ್ಥಾನದವರೆಗೆ: ಮತ್ತೊಮ್ಮೆ ಚಾಣಾಕ್ಷತೆ ಪ್ರದರ್ಶಿಸಿದ ಕುಮಾರಸ್ವಾಮಿ!
ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿ, ಐದು ಬಾರಿ ಶಾಸಕರಾಗಿದ್ದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಈಗ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗುವ ಮೂಲಕ ರಾಜಕೀಯ ಚಾಣಾಕ್ಷತೆಯನ್ನು ಪ್ರದರ್ಶಿಸಿದ್ದಾರೆ.

'ಬಿಜೆಪಿಯಿಂದ ನನಗೆ ಇಂದು ಅವಕಾಶ ಸಿಕ್ಕಿದೆ, ಕೃಷಿ ಖಾತೆ ಸಿಕ್ಕಿದರೆ ಖುಷಿ': ಹೆಚ್ ಡಿ ಕುಮಾರಸ್ವಾಮಿ
ಇಂದು ಸಂಜೆ ಮೋದಿ-3.0 ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರಲ್ಲಿ ಕರ್ನಾಟಕದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಕೂಡ ಸೇರಿದ್ದು, ಇದಕ್ಕಾಗಿ ಅವರು ಮೋದಿ ಮತ್ತು ಕರುನಾಡ ಜನತೆಗೆ ಧನ್ಯವಾದ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು 'ಭಾರತದ ಕುಮಾರಸ್ವಾಮಿ' ಎಂದು ಕೆಲವರು ಕರೆಯುತ್ತಿದ್ದಾರೆ, ಕಾರಣವೇನು?
ಶೀಘ್ರದಲ್ಲೇ ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಲಿರುವ ಅವರು ಕೇವಲ 16 ಸಂಸದರನ್ನು ಹೊಂದಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆಗೆ ಮುಂಚಿತವಾಗಿ ಸಚಿವ ಸ್ಥಾನ ಹಂಚಿಕೆಯಲ್ಲಿ ಬಿಜೆಪಿ ಜೊತೆ ಭಾರೀ ಚೌಕಾಸಿ ನಡೆಸುತ್ತಿರುವುದನ್ನು ಕಂಡು ಹಲವರು ಹೀಗೆ ಕರೆಯುತ್ತಿದ್ದಾರೆ

ನೂತನ NDA ಸರ್ಕಾರದಲ್ಲಿ ಕೃಷಿ ಖಾತೆ ಮೇಲೆ ಕುಮಾರಸ್ವಾಮಿ ಕಣ್ಣು
ಹೊಸ ಎನ್‌ಡಿಎ ಸರ್ಕಾರದಲ್ಲಿ ಕೃಷಿ ಖಾತೆ ವಹಿಸಿಕೊಳ್ಳುವ ಬಗ್ಗೆ ತಮ್ಮ ಪಕ್ಷ ಆಸಕ್ತಿ ಹೊಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬುಧವಾರ ಸುಳಿವು ನೀಡಿದ್ದಾರೆ.

ಕುಮಾರಸ್ವಾಮಿ ಏನು ಸಾಚಾನ? ಅವರು ಕೂಡ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ: 'ಕೈ'ಶಾಸಕ ಕದಲೂರು ಉದಯ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.

ಪ್ರಜ್ವಲ್ ಪ್ರಕರಣ: ರೇವಣ್ಣ, ಬಾಬಣ್ಣ ಸೇರಿ ಮೂವರ ಬಂಧನ; 3ನೇ ಆರೋಪಿ ಬಗ್ಗೆ ಮಾಹಿತಿ ನೀಡಿದರೆ ತನಿಖೆ ಮೇಲೆ ಪರಿಣಾಮ- ಪರಮೇಶ್ವರ
ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬೇಡಿಕೆಯನ್ನು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಬುಧವಾರ ತಿರಸ್ಕರಿಸಿದ್ದಾರೆ.

ಪ್ರಜ್ವಲ್ ವಿಡಿಯೋ ಪ್ರಕರಣದಲ್ಲಿ ಡಿಸಿಎಂ ಕೈವಾಡ; ಸಂಪುಟದಿಂದ ಡಿಕೆಶಿ ಕೈಬಿಡಿ, ತನಿಖೆಯನ್ನು ಸಿಬಿಐಗೆ ವಹಿಸಿ: HDK ಆಗ್ರಹ
ಪ್ರಜ್ವಲ್ ರೇವಣ್ಣ ಸಿಡಿ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಪಿತೂರಿ ಎದ್ದು ಕಾಣುತ್ತಿದೆ, ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ಮಾಡಲು ಸಿಬಿಐ ತನಿಖೆಗೆ ಸರ್ಕಾರ ವಹಿಸಲಿ, ನಮಗೆ ಎಸ್ ಐಟಿ ತನಿಖೆ ಮೇಲೆ ನಂಬಿಕೆಯಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.

'ಉಪ್ಪು ತಿಂದವರು ನೀರು ಕುಡಿಬೇಕು, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ,ತನಿಖೆಯಾಗಿ ವಾಸ್ತವಾಂಶ ಹೊರಬರಲಿ': ಹೆಚ್ ಡಿ ಕುಮಾರಸ್ವಾಮಿ
ನಾನಾಗಲಿ ದೇವೇಗೌಡರಾಗಲಿ ಯಾವತ್ತಿಗೂ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

