H D Kumaraswamy

ಹೊಟ್ಟೆಉರಿ, ಹೊಟ್ಟೆಕಿಚ್ಚು, ಅಸೂಯೆ, ದ್ವೇಷ, ಹತಾಶೆಯಿಂದ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಬಿಜೆಪಿ-ಜೆಡಿಎಸ್ ನವರು ಸಮ್ಮಿಶ್ರ ಸರ್ಕಾರ ಮಾಡುತ್ತೇವೆ ಎಂದು ಅಂದುಕೊಂಡಿದ್ದರು. ಜನತೆ ನಮಗೆ ನಮಗೆ 136 ಸ್ಥಾನ ಕೊಟ್ಟಿದ್ದು ಕಂಡ ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ, ತಮಗೆ ತೋಚಿದಂತೆ ವರ್ತಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸುಳ್ಳೇ ಕುಮಾರಸ್ವಾಮಿ ಮನೆ ದೇವರು, ಹೊಟ್ಟೆಕಿಚ್ಚಿನಿಂದ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ತಮ್ಮ ಪುತ್ರ ಡಾ ಯತೀಂದ್ರ ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ರಾಜಕೀಯ ವಲಯದಲ್ಲಿ ವಿಪಕ್ಷ ನಾಯಕರ ಟೀಕೆಗೆ ಗುರಿಯಾಗಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಶುಕ್ರವಾರ ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ್ದಾರೆ.

'ಆಪರೇಷನ್ ಹಸ್ತ'ಕ್ಕೆ ಕೌಂಟರ್: ಇಂದು ಹಾಸನಾಂಬೆ ದೇಗುಲ ಮುಂದೆ ಜೆಡಿಎಸ್ ಶಾಸಕರ ಒಗ್ಗಟ್ಟು ಪ್ರದರ್ಶನ!
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿಯಿಂದ ಪಕ್ಷದೊಳಗೆ ಕೆಲವರಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ಕಾಂಗ್ರೆಸ್ ನಿಂದ ಆಪರೇಷನ್ ಹಸ್ತದ ಭೀತಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಸನದಲ್ಲಿ ಇಂದು ಬುಧವಾರ ಹಾಸನಾಂಬೆ ದೇಗುಲ ಮುಂದೆ ಒಗ್ಗಟ್ಟು ಪ್ರದರ್ಶಿಸಿ ಪರೋಕ್ಷವಾಗಿ ತಮ್ಮ ಶಾಸಕರನ್ನು ಸೆಳೆಯಲ

ಸಿಎಂ ಆಗುವ ಆತುರ ನನಗಿಲ್ಲ; ಕುಮಾರಸ್ವಾಮಿ ಮೊದಲು ಎನ್ ಡಿಎ ಮೈತ್ರಿಯಿಂದ ಆಚೆ ಬಂದು ಮಾತಾಡಲಿ: ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್ ಅವರು ನಾಳೆಯೇ ಸಿಎಂ ಆಗುವುದಾದರೆ ತಮ್ಮ ಪಕ್ಷದ 19 ಶಾಸಕರು ಬೆಂಬಲ ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಸೂತ್ರಧಾರ: ಎಚ್.ಡಿ ಕುಮಾರಸ್ವಾಮಿ
2019ರಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಪತನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಚು ರೂಪಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಗುರುವಾರ ಆರೋಪಿಸಿದ್ದಾರೆ.

ನವೆಂಬರ್ 1ರ ನಂತರ ಚರ್ಚೆಗೆ ಡೇಟ್, ಟೈಮ್ ಫಿಕ್ಸ್ ಮಾಡಿಕೊಂಡು ಬನ್ನಿ: ಡಿ ಕೆ ಶಿವಕುಮಾರ್
ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಉಂಟಾಗಿರುವ ರಾಜಕೀಯ ಕದನ ಇಬ್ಬರು ಪ್ರಮುಖ ನಾಯಕರ ಮಾತಿನ ಯುದ್ಧಕ್ಕೆ ಕಾರಣವಾಗಿದೆ. ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಗೆ ಸವಾಲು ಹಾಕಿದ್ದರು.

ನಿಮಗೆ ನಾನೇ ರಾಜಕೀಯ ವಿಲನ್: ಡಿಕೆಶಿ ಬಹಿರಂಗ ಚರ್ಚೆಯ ಸವಾಲು ಸ್ವೀಕರಿಸಿದ ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಹಾಕಿರುವ ಸವಾಲನ್ನು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸ್ವೀಕರಿಸಿದ್ದಾರೆ.

ನಿಖಿಲ್ ಧರಿಸಿದ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್ ನದ್ದು, ಬೇಕಾದರೆ ಪರೀಕ್ಷಿಸಲಿ: ಹೆಚ್ ಡಿ ಕುಮಾರಸ್ವಾಮಿ
ಒರಿಜಿನಲ್ ಹುಲಿ ಉಗುರನ್ನು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೊಂದಿದ್ದಾರೆ ಎಂಬ ಆರೋಪಗಳು ಬರುತ್ತಿದ್ದಂತೆ ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದರು.

'ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುತ್ತೇನೆ': ಡಿಸಿಎಂ ಡಿಕೆಶಿ ಹೇಳಿಕೆಗೆ ಎಚ್ ಡಿಕೆ ತೀವ್ರ ವಿರೋಧ
ಕನಕಪುರ ತಾಲೂಕನ್ನು ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...

