H D Kumaraswamy

ಪ್ರಯಾಣ ವೆಚ್ಚದ ಹಣವನ್ನು ವಾಪಸ್ ಮಾಡಲು ಸಿದ್ಧ: ಬಿ ಎಸ್ ಯಡಿಯೂರಪ್ಪ
ಬಾಗಲಕೋಟೆ ಜಿಲ್ಲೆಯ ಇಳಕಲ್ ಮತ್ತು ಹಾವೇರಿಗೆ ಕಳೆದ ತಿಂಗಳು 21ರಂದು ಹೆಲಿಕಾಪ್ಟರ್ ನಲ್ಲಿ ...

ನಮ್ಮದು ಸಮ್ಮಿಶ್ರ ಸರ್ಕಾರ, ಎಸಿಬಿ ವಿಸರ್ಜನೆ ಬಗ್ಗೆ ನನ್ನೊಬ್ಬನ ನಿರ್ಧಾರ ಸಾಧ್ಯವಿಲ್ಲ: ಕುಮಾರಸ್ವಾಮಿ
ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿರುವ ಕಾರಣದಿಂದ ಭ್ರಷ್ಠಾಚಾರ ನಿಗ್ರಹ ದಳ(ಎಸಿಬಿ)ಯನ್ನು ವಿಸರ್ಜಿಸುವ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಸಿಎಂ ಬಳಿ ಹಣಕಾಸು, ಡಿಸಿಎಂಗೆ ಗೃಹಖಾತೆ: ಡಿಕೆಶಿ ಹೆಗಲಿಗೆ ಜಲ ಸಂಪನ್ಮೂಲ?
ಗಜ ಪ್ರಸವದಂತಾಗಿದ್ದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಅಂತೂ ನೆರವೇರಿದೆ...

ಸಂಪುಟ ವಿಸ್ತರಣೆ ಕಸರತ್ತು: ಸಿಎಂ ಕುಮಾರ ಸ್ವಾಮಿ ಪ್ರಸ್ತಾಪ ತಿರಸ್ಕರಿಸಿದ ಕಾಂಗ್ರೆಸ್
ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿ ಒಂದು ವಾರ ಕಳೆದಿದ್ದರೂ ಸಂಪುಟ ವಿಸ್ತರಣೆ ಸಂಬಂಧವಾಗಿ ಮೈತ್ರಿ ಪಕ್ಷಗಳಲ್ಲಿ ಇನ್ನೂ ಒಮ್ಮತ ...

ನಮ್ಮ ಹೋರಾಟ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ವಿರುದ್ಧ: ಬಿ.ಎಸ್. ಯಡಿಯೂರಪ್ಪ
ವಿಧಾನಸಭೆಯ ಇಂದಿನ ಅಧಿವೇಶನದಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ರಾಜ್ಯಾದ್ಯಂತ ...

ಮೈತ್ರಿ ಸರ್ಕಾರ ರಚನೆ: ಮತ್ತೆ ರಾಷ್ಟ್ರ ರಾಜಕಾರಣದಲ್ಲಿ ಮಿಂಚಲಿದ್ದಾರೆಯೇ ದೊಡ್ಡ ಗೌಡರು?
ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದಾಗಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ...

ಧರ್ಮಸ್ಥಳ: ರೈತರ ಸಾಲ ಮನ್ನಾ, ಲೋಕಾಯುಕ್ತ ಬಗ್ಗೆ ನಿಯೋಜಿತ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?
ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ಧರ್ಮಸ್ಥಳ, ಶೃಂಗೇರಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿರುವ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರೈತರ ಸಾಲ ಮನ್ನಾ, ಎತ್ತಿನ ಹೊಳೆ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ 24 ಗಂಟೆಗಳಲ್ಲಿಯೇ ವಿಶ್ವಾಸಮತ: ಹೆಚ್ ಡಿಕೆ
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ ಎಂದು ನಿಯೋಜಿತ...

ಕಷ್ಟದ ದಿನಗಳು ಮುಂದಿವೆ, ಆದರೆ ಬಿಜೆಪಿಯನ್ನು ತಡೆಯಲೇಬೇಕಿತ್ತು: ಜಿ ಪರಮೇಶ್ವರ
"ಕಷ್ಟದ ಸಮಯ ಮುಂದಿದೆ ಎನ್ನುವುದು ತಿಳಿದಿದೆ. ಆದರೆ ಭಾರತೀಯ ಜನತಾ ಪಕ್ಷ ದಕ್ಷಿಣದ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದನ್ನು ತಡೆಯಬೇಕಿದೆ" ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

