H D Kumaraswamy

NDA ಮೈತ್ರಿ ಬಲಪಡಿಸಿ ಕರ್ನಾಟಕದಲ್ಲಿ ಮುಂದಿನ ಸಲ ಅಧಿಕಾರಕ್ಕೆ ಬರಲು ಜೆಡಿಎಸ್ ಬಿಜೆಪಿಯೊಂದಿಗೆ ಕೆಲಸ ಮಾಡಲಿದೆ: HD ಕುಮಾರಸ್ವಾಮಿ; Video
ರಾಜಕೀಯ

NDA ಮೈತ್ರಿ ಬಲಪಡಿಸಿ ಕರ್ನಾಟಕದಲ್ಲಿ ಮುಂದಿನ ಸಲ ಅಧಿಕಾರಕ್ಕೆ ಬರಲು ಜೆಡಿಎಸ್ ಬಿಜೆಪಿಯೊಂದಿಗೆ ಕೆಲಸ ಮಾಡಲಿದೆ: HD ಕುಮಾರಸ್ವಾಮಿ; Video

ನಾವು ಬಿಜೆಪಿಯವರ ಜೊತೆ ಕೈಜೋಡಿಸಿ ಪರಸ್ಪರ ಸಹಮತದಿಂದ ಕರ್ನಾಟಕದಲ್ಲಿ ಮುಂದಿನ ಬಾರಿ 2028ರಲ್ಲಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತೇವೆ ಎಂದರು.

ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ: ಡಿ.ಕೆ ಶಿವಕುಮಾರ್
ರಾಜ್ಯ

ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ: ಡಿ.ಕೆ ಶಿವಕುಮಾರ್

ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿದ್ದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅಗತ್ಯವಿಲ್ಲ ಎಂದಾಗಿದ್ದರೆ ಕುಮಾರಸ್ವಾಮಿ ಏಕೆ ಭೂಮಿಯನ್ನು ಡಿನೋಟಿಫೈ ಮಾಡಲಿಲ್ಲ ಎಂದು ಪ್ರಶ್ನಿಸಿದರು.

'ರೇವಣ್ಣ ಕಾಲಿಗೆ ಚಪ್ಪಲಿನೂ ಹಾಕಲ್ಲ, ಅದೆಷ್ಟು ದೇವಸ್ಥಾನ ಕಟ್ಟಿದ್ದಾನೋ, ಸ್ವಲ್ಪ ಕೋಪ ಜಾಸ್ತಿ ಅವನಿಗೆ': ಹೆಚ್.ಡಿ ಕುಮಾರಸ್ವಾಮಿ
ರಾಜ್ಯ

'ರೇವಣ್ಣ ಕಾಲಿಗೆ ಚಪ್ಪಲಿನೂ ಹಾಕಲ್ಲ, ಅದೆಷ್ಟು ದೇವಸ್ಥಾನ ಕಟ್ಟಿದ್ದಾನೋ, ಸ್ವಲ್ಪ ಕೋಪ ಜಾಸ್ತಿ ಅವನಿಗೆ': ಹೆಚ್.ಡಿ ಕುಮಾರಸ್ವಾಮಿ

ನಿನ್ನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ರೇವಣ್ಣ ಅವರು ದೇವಸ್ಥಾನಕ್ಕೆ ಹೋಗಿ ದೇವರ ಪ್ರಸಾದ ತೆಗೆದುಕೊಳ್ಳುವವರೆಗೆ ಕಾಲಿಗೆ ಚಪ್ಪಲಿನೂ ಹಾಕಲ್ಲ ಎಂದರು.

'ಒಮ್ಮೆ ನನ್ನ ಕೈಗೆ ಸರ್ಕಾರ ಕೊಡಿ, ಕರ್ನಾಟಕದಲ್ಲಿ ರಾಮರಾಜ್ಯ ಸ್ಥಾಪನೆ ಮಾಡಿ ತೋರಿಸುತ್ತೇನೆ; ನಾನು ಸಿಎಂ ಆದರೆ 5 ಸಾವಿರ ರೂ ಕೊಡುತ್ತೇನೆ': HDK
ರಾಜ್ಯ

'ಒಮ್ಮೆ ನನ್ನ ಕೈಗೆ ಸರ್ಕಾರ ಕೊಡಿ, ಕರ್ನಾಟಕದಲ್ಲಿ ರಾಮರಾಜ್ಯ ಸ್ಥಾಪನೆ ಮಾಡಿ ತೋರಿಸುತ್ತೇನೆ; ನಾನು ಸಿಎಂ ಆದರೆ 5 ಸಾವಿರ ರೂ ಕೊಡುತ್ತೇನೆ': HDK

ಕೇವಲ ಎರಡು ಸಾವಿರ ರೂಪಾಯಿಯಿಂದ ಅಭಿವೃದ್ಧಿ ಸಾಧ್ಯವಿಲ್ಲ. ಅದರಿಂದ ಆರೋಗ್ಯ, ಶಿಕ್ಷಣ ಸೇರಿದಂತೆ ಕುಟುಂಬಗಳ ಯಾವ ಅಗತ್ಯವು ಪೂರೈಕೆ ಆಗುವುದಿಲ್ಲ. ದೊಡ್ಡ ದೊಡ್ಡ ಕಾಯಿಲೆಗಳು ಬಂದಾಗ ಜನರಿಗೆ ಈ ಎರಡು ಸಾವಿರ ರೂಪಾಯಿಯಿಂದ ಚಿಕಿತ್ಸೆ ಪಡೆಯಲು ಸಾಧ್ಯವೇ? ಎಂದು ಪ್ರಶ್ನಿಸಿದರು.

'ಅನ್ನರಾಮಯ್ಯ ಎನ್ನುವುದಕ್ಕಿಂತ ಕನ್ನರಾಮಯ್ಯ ಎನ್ನಬಹುದು; ರಾಜ್ಯದಲ್ಲಿ ಕೇಂದ್ರದ ಯೋಜನೆಗಳಿಗೆ ಸಿದ್ದರಾಮಯ್ಯ ಅಡ್ಡಿ': HDK
ರಾಜ್ಯ

'ಅನ್ನರಾಮಯ್ಯ ಎನ್ನುವುದಕ್ಕಿಂತ ಕನ್ನರಾಮಯ್ಯ ಎನ್ನಬಹುದು; ರಾಜ್ಯದಲ್ಲಿ ಕೇಂದ್ರದ ಯೋಜನೆಗಳಿಗೆ ಸಿದ್ದರಾಮಯ್ಯ ಅಡ್ಡಿ': HDK

ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಿದ್ಧವಾಗಿದ್ದರೂ ಸಿದ್ದರಾಮಯ್ಯ ಸರ್ಕಾರ ಯಾವುದೇ ರೀತಿಯ ಸಹಕಾರ ನೀಡುತ್ತಿಲ್ಲ ಎಂದು ಹೇಳಿದರು.

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್.ಡಿ ಕುಮಾರಸ್ವಾಮಿ
ರಾಜಕೀಯ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್.ಡಿ ಕುಮಾರಸ್ವಾಮಿ

ಹೆಚ್.ಡಿ. ದೇವೇಗೌಡ ಅವರ ಕುಟುಂಬದ ಬಗ್ಗೆ ದೂರುವವರು, ಟೀಕಿಸುವವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಎಷ್ಟು ಜನರು ರಾಜಕೀಯದಲ್ಲಿದ್ದಾರೆ ಎಂದು ಹೇಳಲಿ ಎಂದು ಕುಮಾರಸ್ವಾಮಿ ಹೇಳಿದರು.

2032-33 ವೇಳೆಗೆ ಲೋಕಸಭೆ-ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ: ಹೆಚ್.ಡಿ ಕುಮಾರಸ್ವಾಮಿ
ರಾಜ್ಯ

2032-33 ವೇಳೆಗೆ ಲೋಕಸಭೆ-ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ: ಹೆಚ್.ಡಿ ಕುಮಾರಸ್ವಾಮಿ

ಮಹಿಳೆಯರಿಗೆ ಶೇ.33 ಮೀಸಲಾತಿ ಜಾರಿಯಾದರೆ, ಎಲ್ಲ ಪಕ್ಷಗಳ ಮಹಿಳೆಯರು ಒಗ್ಗಟ್ಟಾಗಿ ಬಯಸಿದರೆ ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಆಗುವ ಅವಕಾಶವೂ ದೊರೆಯಬಹುದು.

'ನಿಮ್ಮ ಮುಖ್ಯಮಂತ್ರಿಗಳಿಗೆ ಸ್ವಲ್ಪ ತಿಳುವಳಿಕೆ ಹೇಳಿ': ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಹೆಚ್.ಡಿ ಕುಮಾರಸ್ವಾಮಿ ಮನವಿ
ರಾಜ್ಯ

'ನಿಮ್ಮ ಮುಖ್ಯಮಂತ್ರಿಗಳಿಗೆ ಸ್ವಲ್ಪ ತಿಳುವಳಿಕೆ ಹೇಳಿ': ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಹೆಚ್.ಡಿ ಕುಮಾರಸ್ವಾಮಿ ಮನವಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಾದಹಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ನಡೆದ ಶ್ರೀ ಗುರು ಬೂದಿಸ್ವಾಮಿಗಳ 397ನೇ ಆರಾಧನೆ ಹಾಗೂ 63 ಪ್ರಮಥರ ಪೂಜೆ, ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮಠಾಧೀಶರು ಪಾಲ್ಗೊಂಡಿದ್ದರು.

'ಪ್ರಜ್ವಲ್ ರೇವಣ್ಣ ಜೈಲಿಗೆ ಹೋಗಲು ಕುಮಾರಸ್ವಾಮಿನೇ ಕಾರಣ, ಸಿಡಿ ರಿಲೀಸ್ ಮಾಡ್ಸಿದ್ದೇ ಅವರು: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
ರಾಜಕೀಯ

'ಪ್ರಜ್ವಲ್ ರೇವಣ್ಣ ಜೈಲಿಗೆ ಹೋಗಲು ಕುಮಾರಸ್ವಾಮಿನೇ ಕಾರಣ, ಸಿಡಿ ರಿಲೀಸ್ ಮಾಡ್ಸಿದ್ದೇ ಅವರು: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

ಅಣ್ಣನ ಮಗನ (ಪ್ರಜ್ವಲ್ ರೇವಣ್ಣ) ಬೆಳವಣಿಗೆಯನ್ನು ಸಹಿಸಿಕೊಳ್ಳದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ತಮ್ಮ ಮಗನನ್ನು ಬೆಳೆಸಲು ಅಣ್ಣನ ಮಗನನ್ನು ಜೈಲಿಗೆ ಹಾಕಿಸಿದ್ದಾರೆ ಎಂದರು.