H D Kumaraswamy

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸೋಕೆ ಡಿ.ಕೆ ಶಿವಕುಮಾರ್ ಯಾರು? ರಾಜ್ಯದಲ್ಲಿ ಇರೋದು ಹೆಬ್ಬೆಟ್ಟು ಗೃಹ ಸಚಿವರಾ? Video
ಡಿಸಿಎಂ ಅವರು ಯಾವ ಅಧಿಕಾರದ ಮೇಲೆ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ? ಗೃಹ ಇಲಾಖೆಯಲ್ಲಿ ಇವರ ಹಸ್ತಕ್ಷೇಪ ಯಾಕೆ? ಡಿಸಿಎಂ ಎಂದರೆ ಅವರು ಮಂತ್ರಿ ಅಷ್ಟೇ. ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಗೆ ಅಧಿಕಾರಿಗಳು ಯಾವ ಮಾಹಿತಿ ಕೊಡುತ್ತಾರೆ?

ಬಳ್ಳಾರಿ ಫೈರಿಂಗ್: ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಿಲ್ಲ; HDK ಆರೋಪ ತಳ್ಳಿಹಾಕಿದ ಪರಮೇಶ್ವರ
ಬಳ್ಳಾರಿ ಗುಂಡಿನ ದಾಳಿ ಘಟನೆಯನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ "ವ್ಯವಸ್ಥಿತ ಪಿತೂರಿ" ನಡೆಸಿದೆ. ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಆರೋಪಿಸಿದ್ದರು.

'ಸಿದ್ದರಾಮಯ್ಯ ಡೊನಾಲ್ಡ್ ಟ್ರಂಪ್ ಅವರ ಆರ್ಥಿಕ ಸಲಹೆಗಾರರಾದರೆ ಉತ್ತಮ': ಹೆಚ್.ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ತೆರಿಗೆ ಹಾಕುವುದರಲ್ಲಿ ನಿಪುಣರು. ಅವರು ಹೋಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದರೆ ಉತ್ತಮ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಎಲೆಕ್ಟ್ರಿಕ್ ಬಸ್‌ಗಳಲ್ಲಿ ತಾಂತ್ರಿಕ ಸಮಸ್ಯೆ, ಅಪಘಾತ ಹೆಚ್ಚಳ: ಕುಮಾರಸ್ವಾಮಿಗೆ ರಾಮಲಿಂಗಾರೆಡ್ಡಿ ಪತ್ರ
ಡೀಸೆಲ್ ಬಸ್ಸುಗಳಿಗಿಂತ ಇವಿ ಬಸ್ಸುಗಳಿಂದಲೇ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ.

'ಬಿ ಖಾತಾದಿಂದ ಎ ಖಾತಾ' ಪರಿವರ್ತನೆಗೆ ಟೀಕೆ: ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದ ಡಿಕೆಶಿ!
ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಡಿಕೆ ಶಿವಕುಮಾರ್, ವಿದ್ಯಾವಂತರು 'ಎ ಖಾತಾ ಪರಿವರ್ತನೆ' ಒಪ್ಪುತ್ತಿರುವುದಕ್ಕೆ ಧನ್ಯವಾದ ಹೇಳಿದರು.

'ಓಪನ್ನಾಗಿ ಹೇಳ್ತಿದ್ದೀನಿ, ಯಾರೂ ಬಿ ಖಾತಾದಿಂದ ಎ ಖಾತಾಗೆ ದುಡ್ಡು ಕಟ್ಟಬೇಡಿ; ಇದು ಸರ್ಕಾರದ ಬಹುದೊಡ್ಡ ಲೂಟಿ': ಹೆಚ್.ಡಿ ಕುಮಾರಸ್ವಾಮಿ
6ನೇ ಗ್ಯಾರಂಟಿ, ಜನತೆಗೆ ಟೋಪಿ ಹಾಕುವ ಯೋಜನೆ, ಈ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಹೊರೆಯೇ ಹೆಚ್ಚಾಗಲಿದೆ ಎಂದು ಆರೋಪಿಸಿದರು.

ಭಾರತದಲ್ಲಿ EV ವಾಹನ ತಯಾರಿಸಲು ಟೆಸ್ಲಾಗೆ ಆಸಕ್ತಿ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ
"ಟೆಸ್ಲಾ ಕಂಪನಿ ಭಾರತದಲ್ಲಿ ಶೋ ರೂಂಗಳನ್ನು ಪ್ರಾರಂಭಿಸಲು ಮಾತ್ರ ಹೆಚ್ಚು(ಆಸಕ್ತಿ) ಹೊಂದಿದೆ. ಅವರು ಭಾರತದಲ್ಲಿ ಉತ್ಪಾದನೆ ಆರಂಭಿಸಲು ಆಸಕ್ತಿ ಹೊಂದಿಲ್ಲ"

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ
ಕಳೆದ ಮೂರ್ನಾಲ್ಕು ದಿನಗಳಿಂದ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆಸ್ಪತ್ರೆಯಲ್ಲಿ ಇಂದು ವೈದ್ಯರು ತಪಾಸಣೆ ನಡೆಸಿದ ನಂತರ ಅಗತ್ಯಬಿದ್ದರೆ ದಾಖಲಾಗಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.

HD ಕುಮಾರಸ್ವಾಮಿ ವಿರುದ್ಧದ ಭೂಕಬಳಿಕೆ ಆರೋಪ: ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ
ಕೇತಗಾನಹಳ್ಳಿ ಗ್ರಾಮದ ಸರ್ವೆ ನಂಬರ್ 8, 9, 10, 16, 17 ಮತ್ತ 79ರಲ್ಲಿ ಮಂಜೂರಾತಿಯಾಗಿರುವ ಜಮೀನುಗಳ ಸಂಪೂರ್ಣ ದಾಖಲೆಗಳ ನೈಜತೆಯನ್ನು ಪರಿಶೀಲಿಸಬೇಕು.

