H D Kumaraswamy

HMT ಕಾರ್ಖಾನೆ ಪುನಶ್ಚೇತನ; ನಿವೃತ್ತ ಕಾರ್ಮಿಕರಿಗೆ 361 ಕೋಟಿ ರೂ ವೇತನ ಬಾಕಿ ಪಾವತಿಗೆ ಕ್ರಮ: HDK
ಉದ್ಯೋಗಿಗಳಿಗೆ ಬಾಕಿ ಇರುವ 361 ಕೋಟಿ ರೂ. ಮೊತ್ತ ಪಾವತಿಸುವ ಬಗ್ಗೆ ಮಾರ್ಗೋಪಾಯ ಹುಡುಕಲಾಗುವುದು. ಈ ಬಗ್ಗೆ ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಚರ್ಚೆ ಮಾಡಲಾಗುವುದು ಎಂದು ಭರವಸೆ ನೀಡಿದರು.

50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರೂ ಆಫರ್: ಕಾಂಗ್ರೆಸ್ ಗೆ ಸಿದ್ದರಾಮಯ್ಯ ಹೇಳಿಕೆ ಸಾಬೀತುಪಡಿಸುವ ಸವಾಲು!
ಯಾವುದೇ ಸಂದರ್ಭದಲ್ಲಿ, ಸರ್ಕಾರದ ಬಳಿ ಅಂತಹ ನಿರ್ದಿಷ್ಟ ಮಾಹಿತಿ ಇದ್ದರೆ, ಅದು ತನಿಖೆಗೆ ಆದೇಶಿಸಬೇಕು ಮತ್ತು ರಾಜ್ಯದ ಜನರ ಮುಂದೆ ಎಲ್ಲಾ ಸಂಗತಿಗಳನ್ನು ಪ್ರಸ್ತುತಪಡಿಸಬೇಕು.

50 ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಮಿಷದ ಆರೋಪ: SIT ತನಿಖೆಗೆ ಕುಮಾರಸ್ವಾಮಿ ಒತ್ತಾಯ
ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರವನ್ನು ಉಪಯೋಗಿಸಿಕೊಂಡು, ಭ್ರಷ್ಟಾಚಾರದ ಪ್ರಕರಣವನ್ನು ತನಿಖೆ ನಡೆಸಲಿ ಎಂದರು.

ಕೌಶಲ್ಯ ಆಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿ ಮೋದಿ ಒತ್ತು: ಹೆಚ್ ಡಿ ಕುಮಾರಸ್ವಾಮಿ
ಪ್ರಧಾನ ಮಂತ್ರಿಗಳ ಉದ್ಯೋಗ ಮೇಳದ (ರೋಜ್ ಗಾರ್ ಮೇಳ) ಎರಡನೇ ಹಂತದಲ್ಲಿ 25 ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಮೂರನೇ ಬಾರಿ ಅದೃಷ್ಟ ಪರೀಕ್ಷೆ: ನಿಖಿಲ್ ಕೈಹಿಡಿಯುತ್ತಾ ಚನ್ನಪಟ್ಟಣ?
ಈ ಬಾರಿ ಚನ್ನಪಟ್ಟಣ ಜನತೆ ನನ್ನ ಕೈಹಿಡಿಯುತ್ತಾರೆ, ಕೈಬಿಡುವುದಿಲ್ಲ ಎಂದು ವಿಶ್ವಾಸದಿಂದ ನುಡಿಯುತ್ತಾರೆ ನಿಖಿಲ್. ಬಿಜೆಪಿ-ಜೆಡಿಎಸ್ ನಾಯಕರು ಕೂಡ ಇದೇ ರೀತಿಯ ಆಶಾವಾದದ ನುಡಿಗಳನ್ನು ಹೇಳುತ್ತಾರೆ.

ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡ್ಬೇಕು, ಹಾಗಾದ್ರೆ ಕುಮಾರಸ್ವಾಮಿ ಕೊಡ್ತಾರಾ: ಅಚ್ಚರಿ ಮೂಡಿಸಿದ ಜಿ ಟಿ ದೇವೇಗೌಡ ಹೇಳಿಕೆ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದರು. ಹಾಗಾದರೆ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ? ಎಂದು ಜೆಡಿಎಸ್ ನಾಯಕರ ವಿರುದ್ದನೇ ಹರಿಹಾಯ್ದರು.

ಈಗ ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡಬೇಕು ಅಲ್ಲವೇ: ಸಿದ್ದರಾಮಯ್ಯ
ಪ್ರತಿಪಕ್ಷ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಲವು ಬಿಜೆಪಿ ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮತ ಹಾಕಿದ್ದೂ ಆಯಿತು, ಅವರು ಊರು ಬಿಟ್ಟಿದ್ದೂ ಆಯಿತು: ಕುಮಾರಸ್ವಾಮಿಗೆ ತಿವಿದ ಡಿ.ಕೆ ಶಿವಕುಮಾರ್
ನಾವು ಕೊಟ್ಟಿರುವ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳಿಗೆ ಬೆಲೆ ಬರಬೇಕು. ಅನ್ನ ಊಟ ಮಾಡಿದವರು ಎಂದೂ ಇಲ್ಲ ಎಂದು ಹೇಳುವುದಿಲ್ಲ. ನಮ್ಮ, ನಿಮ್ಮ ಸಂಬಂಧ ಭಕ್ತ ಭಗವಂತನಿಗೆ ಇರುವ ಸಂಬಂಧ.

ಡಿನೋಟಿಫಿಕೇಷನ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಇದು ಕಾಂಗ್ರೆಸ್ ಟೂಲ್ ಕಿಟ್: ಹೆಚ್ ಡಿ ಕುಮಾರಸ್ವಾಮಿ
ಜಮೀನು ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿರುದ್ಧ ತನಿಖೆಯನ್ನು ತ್ವರಿತಗೊಳಿಸುವಂತೆ ಕಾಂಗ್ರೆಸ್ ನಿನ್ನೆ ಲೋಕಾಯುಕ್ತಕ್ಕೆ ಮನವಿ ಮಾಡಿತ್ತು.

