H D Revanna

ಪ್ರಜ್ವಲ್ ಗೆ ಮೊದಲೇ ವಾರ್ನ್ ಮಾಡಿದ್ದೆ, ದರ್ಶನ್ ಸೆಲ್ ನಲ್ಲಿ ಏನೂ ಸಿಕ್ಕಿಲ್ಲ- ಅಲೋಕ್ ಕುಮಾರ್; ಸರ್ಕಾರ ತನಿಖೆ ಮಾಡಲಿ- HD ರೇವಣ್ಣ; Video
ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಹೇಗೆ ಬಂತು ಎಂಬ ಬಗ್ಗೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.

ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಟ್ವಿಸ್ಟ್; HD ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
Supreme Court Notice to H.D. Revanna: ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಡಿಎಸ್ ಶಾಸಕ ಹೆಚ್. ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆ ಕುರಿತ ವರದಿ ಇಲ್ಲಿದೆ.

ಪ್ರಧಾನಿ ಹುದ್ದೆ ತ್ಯಜಿಸಿದ್ದ ದೇವೇಗೌಡರಿಗೆ ರಾಜ್ಯಸಭೆ ಸ್ಥಾನ ದೊಡ್ಡ ವಿಷಯವಲ್ಲ: ಹೆಚ್.ಡಿ ರೇವಣ್ಣ
ನಾನಾಗಲಿ, ನನ್ನ ಕಿರಿಯ ಸಹೋದರ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಾಗಲಿ, ನಮ್ಮ ತಂದೆಗೆ ರಾಜ್ಯಸಭೆ ಟಿಕೆಟ್ ನೀಡುವಂತೆ ಬಿಜೆಪಿಯನ್ನು ಸಂಪರ್ಕಿಸಿಲ್ಲ ಎಂದು ರೇವಣ್ಣ ಹೇಳಿದರು.

'ರೇವಣ್ಣ ಕಾಲಿಗೆ ಚಪ್ಪಲಿನೂ ಹಾಕಲ್ಲ, ಅದೆಷ್ಟು ದೇವಸ್ಥಾನ ಕಟ್ಟಿದ್ದಾನೋ, ಸ್ವಲ್ಪ ಕೋಪ ಜಾಸ್ತಿ ಅವನಿಗೆ': ಹೆಚ್.ಡಿ ಕುಮಾರಸ್ವಾಮಿ
ನಿನ್ನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ರೇವಣ್ಣ ಅವರು ದೇವಸ್ಥಾನಕ್ಕೆ ಹೋಗಿ ದೇವರ ಪ್ರಸಾದ ತೆಗೆದುಕೊಳ್ಳುವವರೆಗೆ ಕಾಲಿಗೆ ಚಪ್ಪಲಿನೂ ಹಾಕಲ್ಲ ಎಂದರು.

ಹೆಚ್.ಡಿ ರೇವಣ್ಣ ವಿರುದ್ಧ ಮನೆಕೆಲಸದಾಕೆಯಿಂದ FIR: ರದ್ದುಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ
ಹೊಳೆನರಸೀಪುರದಲ್ಲಿ ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕಿದ್ದ 47 ವರ್ಷದ ಮಹಿಳೆ ಸಲ್ಲಿಸಿದ ದೂರಿನ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ನ್ನು ಪ್ರಶ್ನಿಸಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ಆದೇಶವನ್ನು ನ್ಯಾಯಮೂರ್ತಿ ಎಂಐ ಅರುಣ್ ಅವರು ಹೊರಡಿಸಿದ್ದಾರೆ.

ಹಾಸನ ಸಮಾವೇಶದಿಂದ ನಮಗೆ ಆತಂಕವಿಲ್ಲ; 2028ರ ಚುನಾವಣೆಯಲ್ಲಿ JDS ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ: HD ರೇವಣ್ಣ
ವಿಧಾನಸಭೆ ಚುನಾವಣೆ ಮುಗಿದು ಒಂದು ವರ್ಷದ ನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ, ದೇವರು ಮತ್ತು ಜನರಿಂದ ಮಾತ್ರ ನಮ್ಮನ್ನು ಮುಗಿಸಲು ಸಾಧ್ಯ .

ಮೂರು ವರ್ಷ ಸುಮ್ಮನಿರಿ, ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ: ಹೆಚ್.ಡಿ ರೇವಣ್ಣ
ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ, ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡಿಕಾರಿದ್ದಾರೆ.

ಮಹಿಳೆ ಅಪಹರಣ ಪ್ರಕರಣ: ರೇವಣ್ಣ, ಎಸ್ಐಟಿ ಹಾಗೂ ದೂರುದಾರರಿಗೆ ಹೈಕೋರ್ಟ್ ನೋಟಿಸ್
ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ಪ್ರಶ್ನಿಸಿ ಎಸ್ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಶಾಸಕ ಎಚ್ ಡಿ ರೇವಣ್ಣಗೆ ತುರ್ತು ನೋಟಿಸ್ ಜಾರಿ ಮಾಡಿದೆ.

'ತಾಯಿ ಚಾಮುಂಡಿಗೆ ಎಲ್ಲವನ್ನೂ ಬಿಟ್ಟಿದ್ದೇನೆ': ಪುತ್ರ ಪ್ರಜ್ವಲ್ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿ ರೇವಣ್ಣ
ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ನಿನ್ನೆ ಮಂಗಳವಾರ ಜೈಲಿನಿಂದ ಬಿಡುಗಡೆ ಆಗಿ ತಮ್ಮ ತಂದೆ ಹೆಚ್ ಡಿ ದೇವೇಗೌಡ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಕಾಲಿಗೆ ನಮಸ್ಕರಿಸಿ ಮಾತುಕತೆ ನಡೆಸಿದ ನಂತರ ಸಾಯಂಕಾಲ ಟೆಂಪಲ್ ರನ್ ನಡೆಸಿದ್ದಾರೆ.

