ದೇಶಚೆನ್ನೈ: ನೆಲ್ಲೈ ಕಣ್ಣನ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ, ಎಚ್ ರಾಜ ಸೇರಿ 150 ಬಿಜೆಪಿ ನಾಯಕರ ವಶಕ್ಕೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹತ್ಯೆ ಮಾಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳು ವಿಚಾರವಾದಿ ನೆಲ್ಲೈ ಕಣ್ಣನ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮರೀನಾ ಬೀಚ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.