H. Vishwanath

SSLC ಪರೀಕ್ಷೆಯಲ್ಲಿ 'ಮಾಸ್ ಕಾಪಿ' ಆರೋಪ: ವಯಸ್ಸಾಗಿದೆ-ಏನೇನೋ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ; ಹೆಚ್.ವಿಶ್ವನಾಥ್ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ
ಪರೀಕ್ಷಾ ಕೇಂದ್ರದಲ್ಲಿ ವೆಬ್‌ಕ್ಯಾಸ್ಟಿಂಗ್ ಸ್ಥಗಿತಗೊಳಿಸಿ ಕಾಪಿ ಹೊಡೆಸುವ ಮೂಲಕ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ದಾಖಲೆಯ ಫಲಿತಾಂಶ ಪಡೆಯಲಾಗಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.

ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ; ಯಾರಪ್ಪನ ಮನೆ ದುಡ್ಡು ಅಂತಾ ಜನರ ತೆರಿಗೆ ಹಣ ಹಾಳು ಮಾಡ್ತಿದ್ದೀರಾ?: ವಿಶ್ವನಾಥ್
ರಾಜ್ಯದ ಜನತೆ ಬೆವರು ಹರಿಸಿ ದುಡಿದು ಕಟ್ಟಿರುವ ಹಣವಾಗಿದೆ, ಈ ಮಂತ್ರಿಗಳೆಲ್ಲ ಯಾಕೆ ಬಾಯಿಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ. ಮಂತ್ರಿಗಳೇನು ಸಿಎಂ ಗುಲಾಮರಾ ಎಂದು ವಿಶ್ವನಾಥ್ ಕಿಡಿ ಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೃತಘ್ನ, ವಚನ ಭ್ರಷ್ಟ, ಅವಕಾಶವಾದಿ ರಾಜಕಾರಣಿ: ಬಿಜೆಪಿ MLC ಎಚ್. ವಿಶ್ವನಾಥ್
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆಂಬಲ ನೀಡಿ ರಾಜಕೀಯ ಪುನರ್ಜನ್ಮ ನೀಡಿದ ನೀಡಿದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಾಯಕ ಖಲೀಮುಲ್ಲಾ ಖಾನ್‌ಗೆ ಈವರೆಗೂ ಯಾವುದೇ ಸ್ಥಾನಮಾನವನ್ನೂ ನೀಡಿಲ್ಲ.

ಅಧಿಕಾರಿಗಳಿಬ್ಬರಿಗೂ ಅಭಿಮಾನಿ ಸಂಘಗಳಿವೆ; ಇವರು ರಾಜಕಾರಣಿಗಳಾ, ಜನಪ್ರತಿನಿಧಿಗಳಾ? ಇಬ್ಬರು ಮಹಿಳೆಯರಿಂದ ರಾಜ್ಯದ ಆಡಳಿತಕ್ಕೆ ಅಗೌರವ!
ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳು ಬಹಿರಂಗವಾಗಿ ಕಿತ್ತಾಡಿಕೊಳ್ಳುವ ಮೂಲಕ ರಾಜ್ಯದ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ ಸಿ ಎಚ್.ವಿಶ್ವನಾಥ್ ಹೇಳಿದ್ದಾರೆ.

'ಬೇರೆಯವರು ಹೆತ್ತು-ಹೊತ್ತು ಬೆಳೆಸಿದ ಮಗು ಶಾಲೆಗೆ ಹೋಗುವಾಗ ಅದು ನನ್ನದು ಎಂದರೇ ಹೇಗೆ?'
ಮೈಸೂರು– ಬೆಂಗಳೂರು ದಶಪಥ ಯೋಜನೆ ನಿಮ್ಮದಲ್ಲ. ಯಾವಾಗಲೋ ಜಾರಿಯಾದ ಯೋಜನೆಯನ್ನು ನನ್ನದು ಎಂದರೆ ಹೇಗೆ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ತಮ್ಮದೇ ಪಕ್ಷದ ಸಂಸದ ಪ್ರತಾಪ ಸಿಂಹ ಅವರಿಗೆ ಚಾಟಿ ಬೀಸಿದ್ದಾರೆ.

'ನನ್ನಂತ ಅರೆ ಹುಚ್ಚನ ತ್ಯಾಗದಿಂದಲೇ ಬಿಡಿಎ ಅಧ್ಯಕ್ಷನಾಗಿ ವಿಶ್ವನಾಥ್ ನಿಂದ ಕೋಟಿ ಕೋಟಿ ಲೂಟಿ'
ಯಡಿಯೂರಪ್ಪ ಆಪ್ತರ ವಿರುದ್ಧ ಬಿಜೆಪಿ ಎಂಎಲ್ ಸಿ ಎಚ್.ವಿಶ್ವನಾಥ್ ವಾಗ್ದಾಳಿ ಮುಂದುವರಿಸಿದ್ದಾರೆ. ರೇಣುಕಾಚಾರ್ಯ, ಎಸ್ ಆರ್ ವಿಶ್ವನಾಥ್ ಮತ್ತು ಹರತಾಳು ಹಾಲಪ್ಪ ವಿರುದ್ಧ ಕಿಡಿಕಾರಿದ್ದಾರೆ.

'ಸಿದ್ದರಾಮಯ್ಯ ಸೋಲಿಸಲು, ಸಮ್ಮಿಶ್ರ ಸರ್ಕಾರ ಕೆಡವಲು ಮುಹೂರ್ತ ಇಟ್ಟಿದ್ದು ಇಲ್ಲೇ: ಈಗ ಹೊಸ ಮುಹೂರ್ತ ಇಡಲಾಗಿದೆ'
ನಾವು ಎಲ್ಲ ವಿಚಾರದಲ್ಲೂ ಮುಹೂರ್ತವಿಟ್ಟಿದ್ದು ಶ್ರೀನಿವಾಸ್ ಪ್ರಸಾದ್ ಮನೆಯಲ್ಲೇ, ಈಗಲೂ ಮುಹೂರ್ತ ಇಟ್ಟಾಗಿದೆ, ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೊಸ ಬಾಂಬ್ ಹಾಕಿದ್ದಾರೆ.

ವಿಶ್ವನಾಥ್ ಗೆ ಟಿಕೆಟ್ ತಪ್ಪಿಸಲು ನಾನೇನು ಬಿಜೆಪಿ ಹೈಕಮಾಂಡಾ? ಸಿದ್ದರಾಮಯ್ಯ
ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರಿಗೆ ವಿಧಾನಪರಿಷತ್ ಚುನಾವಣೆಯ ಟಿಕೆಟ್ ತಪ್ಪಿಸಲು ನಾನು ಬಿಜೆಪಿ ಹೈಕಮಾಂಡಾ, ಅವನಿಗೆ ಬುದ್ದಿ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕಿದೆ- ಸಚಿವ ಮಾಧುಸ್ವಾಮಿ
ವಿಧಾನಸಭಾ ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಅನ್ನೋ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

