H3N2

ರಾಜ್ಯದಲ್ಲಿ ಹೆಚ್3ಎನ್2 ವೈರಸ್ ಜೊತೆಗೆ ಕೋವಿಡ್-19, ಹೆಚ್1ಎನ್1 ಪ್ರಕರಣಗಳಲ್ಲೂ ಹೆಚ್ಚಳ
ರಾಜ್ಯದಲ್ಲಿ ಈಗಾಗಲೇ ಎಚ್3ಎನ್2 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವಲ್ಲೇ ಕೋವಿಡ್ ಮತ್ತು ಎಚ್1ಎನ್1 (ಹಂದಿ ಜ್ವರ) ಪ್ರಕರಣಗಳು ನಿಧಾನಗತಿಯಲ್ಲಿ ಏರಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ಇದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.

ಎಚ್3ಎನ್2 ವೈರಸ್ ಸೋಂಕು ಭೀತಿ: ಮಾರ್ಚ್ 16 ರಿಂದ 26ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ
ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್3ಎನ್2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.

H3N2 ವೈರಸ್: ಹಾಸನ ಮೂಲದ 82 ವರ್ಷದ ವೃದ್ಧ ಸಾವು, ರಾಜ್ಯದಲ್ಲಿ ಮೊದಲ ಪ್ರಕರಣ; ಹರ್ಯಾಣದಲ್ಲಿ ಮತ್ತೋರ್ವ ವ್ಯಕ್ತಿ ಬಲಿ
ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವಯೋವೃದ್ಧ ಹೆಚ್ 3ಎನ್ 2 ವೈರಸ್ ಗೆ ಬಲಿಯಾಗಿದ್ದಾರೆ. ಇವರು ಮೊನ್ನೆ ಮಾರ್ಚ್ 6ರಂದು ಮೃತಪಟ್ಟಿದ್ದು, ಅದು ಹೆಚ್3ಎನ್2 ಇನ್ಫ್ಲುಯೆಂಜಾ ವೈರಸ್‌ಗೆ ಎಂದು ದೃಢಪಟ್ಟಿದ್ದು, ಈ ಮೂಲಕ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ.

ರಾಜ್ಯದಲ್ಲಿ H3N2 ಅಬ್ಬರ: ಆರೋಗ್ಯ ಕಾರ್ಯಕರ್ತರಿಗೆ ಪಿಪಿಇ, ಫ್ಲೂ ಲಸಿಕೆ ಕಡ್ಡಾಯ, ಆರೋಗ್ಯ ಇಲಾಖೆ ಮಾರ್ಗಸೂಚಿ
ರಾಜ್ಯದ ಅನೇಕ ಭಾಗಗಳಲ್ಲಿ ಇನ್‌ಫ್ಲುಯೆಂಜಾ ಮಾದರಿಯ ಅನೇಕ ಪ್ರಕರಣಗಳು ವರದಿಯಾಗುತ್ತಿದ್ದು, ಹೊಸ ಆತಂಕಕ್ಕೆ ಕಾರಣವಾಗಿದೆ. ದೀರ್ಘಕಾಲದ ಅನಾರೋಗ್ಯ ಮತ್ತು ಬಿಟ್ಟೂಬಿಡದೆ ಕಾಡುವ ಕೆಮ್ಮಿ, ನೆಗಡಿ, ಜ್ವರದಿಂದ ಜನರು ನರಳುತ್ತಿದ್ದಾರೆ...

