HA Iqbal Hussain

'ಸಿಎಂ ಬದಲಾವಣೆ': ನಾನು ಮಾತಾಡಿದ್ರೆ ಬಲತ್ಕಾರ, ಯತೀಂದ್ರ ಮಾತಾಡಿದ್ರೆ ಚಮತ್ಕಾರನಾ? ಇಕ್ಬಾಲ್ ಹುಸೇನ್ ಕಿಡಿ!
ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಎಳಸುತದಿಂದ ಕೂಡಿದೆ. ಅವರ ಮಾತಿನ್ನೂ ಬಲಿತಿಲ್ಲ. ಜೊತೆಗೆ ಶಕ್ತಿಯೂ ಇಲ್ಲ. ಅವರು ಪರಿಷತ್ ಸದಸ್ಯರೇ ಹೊರತು ವಿಧಾನಸಭಾ ಸದಸ್ಯರಲ್ಲ. ಅವರು ತಮ್ಮ ಇತಿ ಮಿತಿಗಳನ್ನು ಅರಿತು ಗೌರವಯುತ ಹೇಳಿಕೆ ನೀಡಬೇಕು.

ಮುಂದಿನ 2-3 ತಿಂಗಳಲ್ಲಿ ಡಿ.ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ಸಿಗಬಹುದು: ಕಾಂಗ್ರೆಸ್ ಶಾಸಕ
ಈ ವರ್ಷದ ಕೊನೆಯಲ್ಲಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎನ್ನುವ ಊಹಾಪೋಹಗಳ ನಡುವೆ ಶಿವಕುಮಾರ್ ಅವರ ಆಪ್ತ ಶಾಸಕರೊಬ್ಬರು ಈ ಹೇಳಿಕೆ ನೀಡಿದ್ದಾರೆ.

