ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ಕುಮಾರ್ ಸಮಾಧಿಗೆ ಮಂಗಳವಾರ ಹಾಲು-ತುಪ್ಪ ವಿಧಿವಿಧಾನ ಕಾರ್ಯ ನೆರವೇರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗಿದೆ.