ಬಾಲಿವುಡ್ಬಾಲಿವುಡ್ ಡ್ರಗ್ಸ್ ಕೇಸ್: ಹಾಸ್ಯನಟಿ ಭಾರ್ತಿ ಸಿಂಗ್ ದಂಪತಿಗೆ 14 ದಿನ ನ್ಯಾಯಾಂಗ ಬಂಧನ
ಮಾದಕ ವಸ್ತು ಸಂಗ್ರಹಣೆ ಮತ್ತು ಸೇವನೆ ಆರೋಪದ ಮೇಲೆ ಬಂಧಿತರಾಗಿರುವ ಹಾಸ್ಯನಟಿ ಭಾರ್ತಿ ಸಿಂಗ್ ಹಾಗೂ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಡಿಸೆಂಬರ್ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮುಂಬೈನ ನ್ಯಾಯಾಲಯ ಆದೇಶಿಸಿದೆ.