ರಾಜ್ಯರಾಜ್ಯದಲ್ಲಿ ಕಾಂಗ್ರೆಸ್ ನಿಂದ ಹಾಥ್ ಜೋಡೋ ಯಾತ್ರೆ: ಪೃಥ್ವಿರಾಜ್ ಚವಾಣ್ ನೇತೃತ್ವ!
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ 'ಹಾಥ್ ಸೆ ಹಾಥ್ ಜೋಡೋ' ಅಭಿಯಾನದ ಮೇಲ್ವಿಚಾರಣೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮಂಗಳವಾರ 26 ಹಿರಿಯ ಕಾಂಗ್ರೆಸ್ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಿದೆ.