Hack

ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಫೇಸ್‌ಬುಕ್ ಖಾತೆ ಹ್ಯಾಕ್; ತನಿಖೆ ಆರಂಭಿಸಿದ ಅಲಿಗಢ ಪೊಲೀಸರು
ದೇಶ

ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಫೇಸ್‌ಬುಕ್ ಖಾತೆ ಹ್ಯಾಕ್; ತನಿಖೆ ಆರಂಭಿಸಿದ ಅಲಿಗಢ ಪೊಲೀಸರು

ಇದರ ಬೆನ್ನಲ್ಲೇ, ಕ್ರಿಕೆಟಿಗನ ಸಹೋದರ ಸೋನು ಸಿಂಗ್ ಬುಧವಾರ ನಗರದ ಸೈಬರ್ ಸೆಲ್‌ಗೆ ಲಿಖಿತ ದೂರು ಸಲ್ಲಿಸಿ, ಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

'ನಾವು ಯಾರ ಮುಂದೆಯೂ ಕೈಚಾಚಿಲ್ಲ'; ಆರ್ಥಿಕ ವ್ಯವಹಾರಗಳ ಸಚಿವಾಲಯದ X ಖಾತೆ ಹ್ಯಾಕ್ ಆಗಿದೆ: ಪಾಕಿಸ್ತಾನ
ವಿದೇಶ

'ನಾವು ಯಾರ ಮುಂದೆಯೂ ಕೈಚಾಚಿಲ್ಲ'; ಆರ್ಥಿಕ ವ್ಯವಹಾರಗಳ ಸಚಿವಾಲಯದ X ಖಾತೆ ಹ್ಯಾಕ್ ಆಗಿದೆ: ಪಾಕಿಸ್ತಾನ

X ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಖಾತೆಯನ್ನು ಸ್ವಿಚ್ ಆಫ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಸೈಬರ್ ಕಳ್ಳರಿಂದ ಹೈಕೋರ್ಟ್‌ ವಿಡಿಯೋ ಕಾನ್ಫರೆನ್ಸ್ ಹ್ಯಾಕ್: ಲೈವ್‌ ಸ್ಟ್ರೀಮಿಂಗ್‌ನಲ್ಲಿ ಹರಿದಾಡಿದ ಅಶ್ಲೀಲ ದೃಶ್ಯಗಳು!
ರಾಜ್ಯ

ಸೈಬರ್ ಕಳ್ಳರಿಂದ ಹೈಕೋರ್ಟ್‌ ವಿಡಿಯೋ ಕಾನ್ಫರೆನ್ಸ್ ಹ್ಯಾಕ್: ಲೈವ್‌ ಸ್ಟ್ರೀಮಿಂಗ್‌ನಲ್ಲಿ ಹರಿದಾಡಿದ ಅಶ್ಲೀಲ ದೃಶ್ಯಗಳು!

ಸೈಬರ್ ಕಳ್ಳರು​ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯಾವಳಿಗಳ ಅಪ್​ಲೋಡ್ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಲೈವ್‌ ಸ್ಟ್ರೀಮಿಂಗ್‌ ಮತ್ತು ವಿಡಿಯೊ ಕಾನ್ಫರೆನ್ಸ್‌ ಅನ್ನು ಹೈಕೋರ್ಟ್‌ ಮಂಗಳವಾರ ನಿರ್ಬಂಧಿಸಿದೆ.

ನಟ ಕಾರ್ತಿ ಫೇಸ್‌ಬುಕ್ ಖಾತೆ ಹ್ಯಾಕ್: ಪುನಃಸ್ಥಾಪನೆ ಪ್ರಕ್ರಿಯೆ ನಡೆಯುತ್ತಿದೆ ಎಂದ 'ಪೊನ್ನಿಯಿನ್ ಸೆಲ್ವನ್-1' ಸ್ಟಾರ್
ಸಿನಿಮಾ ಸುದ್ದಿ

ನಟ ಕಾರ್ತಿ ಫೇಸ್‌ಬುಕ್ ಖಾತೆ ಹ್ಯಾಕ್: ಪುನಃಸ್ಥಾಪನೆ ಪ್ರಕ್ರಿಯೆ ನಡೆಯುತ್ತಿದೆ ಎಂದ 'ಪೊನ್ನಿಯಿನ್ ಸೆಲ್ವನ್-1' ಸ್ಟಾರ್

ತಮ್ಮ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಅದನ್ನು ಮರುಸ್ಥಾಪಿಸಲು ತಮ್ಮ ತಂಡವು ಸಾಮಾಜಿಕ ಮಾಧ್ಯಮ ದೈತ್ಯರೊಂದಿಗೆ ಕೆಲಸ ಮಾಡುತ್ತಿದೆ ಎಂದು ನಟ ಕಾರ್ತಿ ಸೋಮವಾರ ಹೇಳಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಟ್ವಿಟರ್ ಖಾತೆ ಹ್ಯಾಕ್
ರಾಜ್ಯ

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಟ್ವಿಟರ್ ಖಾತೆ ಹ್ಯಾಕ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಗೌರವ್‍ ಗುಪ್ತ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿದ್ದ ಕಿಡಿಕೇಡಿಗಳು, ಗೌರವ್ ಗುಪ್ತಾ ಎಂಬ ಹೆಸರಿನ ಬದಲಿಗೆ ಟೆಸ್ಲಾ ಎಂದು ನಮೂದಿಸಿ ಕ್ರಿಪ್ಟೊಕರೆನ್ಸಿಯ ಬಗ್ಗೆ ಕೆಲವು ಟ್ವೀಟ್ ಗಳನ್ನು ಮಾಡಿದ್ದರು ಎಂದು ಹೇಳಲಾಗುತ್ತಿದೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ವಯಕ್ತಿಕ ವೆಬ್ ಸೈಟ್ ನ ಟ್ಟಿಟ್ಟರ್ ಖಾತೆ ಹ್ಯಾಕ್
ದೇಶ

ಪ್ರಧಾನಮಂತ್ರಿ ನರೇಂದ್ರ ಮೋದಿ ವಯಕ್ತಿಕ ವೆಬ್ ಸೈಟ್ ನ ಟ್ಟಿಟ್ಟರ್ ಖಾತೆ ಹ್ಯಾಕ್

ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವೆಬ್‌ಸೈಟ್‌ಗೆ ಲಿಂಕ್‌ ಆಗಿರುವ ಟ್ವಿಟರ್ ಖಾತೆ ಹ್ಯಾಕ್‌ ಆಗಿರುವುದನ್ನು ಗುರುವಾರ ಟ್ವಿಟರ್‌ ಖಚಿತ ಪಡಿಸಿದೆ.

ಹ್ಯಾಕರ್ಸ್'ಗಳ ಮುಷ್ಠಿಯಲ್ಲಿ ನಟಿ ಶಾನ್ವಿ ಶ್ರೀವಾಸ್ತವ್ ಫೇಸ್'ಬುಕ್ ಖಾತೆ...!
ಸಿನಿಮಾ ಸುದ್ದಿ

ಹ್ಯಾಕರ್ಸ್'ಗಳ ಮುಷ್ಠಿಯಲ್ಲಿ ನಟಿ ಶಾನ್ವಿ ಶ್ರೀವಾಸ್ತವ್ ಫೇಸ್'ಬುಕ್ ಖಾತೆ...!

ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಖಾತೆಗಳನ್ನು ಹ್ಯಾಕ್ ಮಾಡುವುದು ಇತ್ತೀಚೆಗೆ ಸಾಮಾನ್ಯವಾಗಿ ಹೋಗಿದೆ. ನಟ ಹಾಗೂ ನಟಿಯರಿಗೆ ಹ್ಯಾಕರ್ಸ್ ಗಳು ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ತಮ್ಮ ಖಾತೆಗಳನ್ನು ಕಾಪಾಡಿಕೊಳ್ಳುವುದು ಸೆಲೆಬ್ರಿಟಿಗಳಿಗೆ ದೊಡ್ಡ ಸವಾಲಿನ ಕೆಲಸವಾಗಿದೆ.

ಯಾರೂ ಸೇಫ್ ಅಲ್ಲ: ಟ್ವಿಟರ್ ಸಿಇಒ ಖಾತೆಯೇ ಹ್ಯಾಕ್ ಆಯ್ತು! 
ವಿಜ್ಞಾನ-ತಂತ್ರಜ್ಞಾನ

ಯಾರೂ ಸೇಫ್ ಅಲ್ಲ: ಟ್ವಿಟರ್ ಸಿಇಒ ಖಾತೆಯೇ ಹ್ಯಾಕ್ ಆಯ್ತು! 

ಟ್ವಿಟರ್ ಸಿಇಒ ಜ್ಯಾಕ್ ಡಾರ್ಸೆ ಅವರ ಖಾತೆ ಹ್ಯಾಕ್ ಆಗಿದ್ದು, ಸಿಇಒ ಕೂಡಾ ಸುರಕ್ಷಿತವಲ್ಲ ಎಂದು ಟ್ವಿಟರ್ ಪ್ರತಿಕ್ರಿಯೆ ನೀಡಿದೆ. 

ಅಮಿತಾಬ್ ಬಚ್ಚನ್ ಟ್ವಿಟರ್ ಖಾತೆ ಹ್ಯಾಕ್, ಪ್ರೊಫೈಲ್ ಪಿಕ್ ಗೆ ಇಮ್ರಾನ್ ಖಾನ್ ಫೋಟೋ!
ಬಾಲಿವುಡ್

ಅಮಿತಾಬ್ ಬಚ್ಚನ್ ಟ್ವಿಟರ್ ಖಾತೆ ಹ್ಯಾಕ್, ಪ್ರೊಫೈಲ್ ಪಿಕ್ ಗೆ ಇಮ್ರಾನ್ ಖಾನ್ ಫೋಟೋ!

ಬಾಲಿವುಡ್ ಹಿರಿಯ ನಟ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ರ ಟ್ವಿಟರ್ ಖಾತೆಯನ್ನು ಪಾಕಿಸ್ತಾನ ಬೆಂಬಲಿತ ಹ್ಯಾಕರ್ ಗಳು ಹ್ಯಾಕ್ ಮಾಡಿದ್ದು, ಪ್ರೊಫೈಲ್ ಪಿಕ್ಚರ್ ಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಫೋಟೋ ಅಪ್ಲೋಡ್ ಮಾಡಲಾಗಿದೆ.