hacked to death

ತಮಿಳುನಾಡು: ಹಾಸ್ಟೆಲ್‌ನಲ್ಲಿ ಪತ್ನಿಯನ್ನು ಕೊಂದು ವಾಟ್ಸಾಪ್‌ನಲ್ಲಿ ಮೃತದೇಹದೊಂದಿಗಿನ 'ಸೆಲ್ಫಿ' ಪೋಸ್ಟ್ ಮಾಡಿದ ವ್ಯಕ್ತಿ!
ಬಾಲಮುರುಗನ್ ಮಹಿಳೆ ಮೇಲೆ ಹಲ್ಲೆ ನಡೆಸಿದಾಗ ಭಯಭೀತಗೊಂಡ ಇತರ ಮಹಿಳೆಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಮದುರೈನಲ್ಲಿ 'ನಮ್ ತಮಿಳರ್ ಕಚ್ಚಿ' ನಾಯಕ, ಬಿಹಾರದಲ್ಲಿ 'VIP' ಮುಖ್ಯಸ್ಥನ ತಂದೆಯ ಬರ್ಬರ ಹತ್ಯೆ!
ಮನೆಯೊಳಗೆ ಛಿದ್ರಗೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಘಟನೆಯನ್ನು ದರ್ಭಾಂಗ ಎಸ್‌ಎಸ್‌ಪಿ ಜಗುನಾಥ ರೆಡ್ಡಿ ಖಚಿತಪಡಿಸಿದ್ದಾರೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದರೊಂದಿಗೆ ಬಿಹಾರದ ಭದ್ರತಾ ವ್ಯವಸ್ಥೆಯ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.

ಕಲಬುರಗಿ: ಹಿರಿಯ ಮಹಿಳಾ ಜ್ಯೋತಿಷಿಯೊಬ್ಬರ ಹತ್ಯೆ; ಕೊಲೆಗೂ ಮುನ್ನ ಅತ್ಯಾಚಾರ ನಡೆದಿರುವ ಶಂಕೆ
ಕಲಬುರಗಿ ಜಿಲ್ಲೆಯಲ್ಲಿ ಹಿರಿಯ ಮಹಿಳಾ ಜ್ಯೋತಿಷಿಯೊಬ್ಬರನ್ನು ಕೊಚ್ಚಿ ಹತ್ಯೆ ಮಾಡಲಾಗಿದ್ದು, ಕೊಲೆ ಮಾಡುವ ಮುನ್ನ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸಂತ್ರಸ್ತೆಯನ್ನು 65 ವರ್ಷದ ರತ್ನಾ ಬಾಯಿ ಎಂದು ಗುರುತಿಸಲಾಗಿದ್ದು, ಮಂಗಳವಾರ ತಡರಾತ್ರಿ ಕಲಬುರಗಿ ನಗರದ ಸಂತೋಷ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಬೀದರ್: ಮದ್ಯ ಕುಡಿಯಲು ಹಣ ಕೊಡದ ತಾಯಿ, ಕೊಡಲಿಯಿಂದ ಹೊಡೆದು ಕೊಂದ ಮದ್ಯವ್ಯಸನಿ ಮಗ!
ಬೀದರ್ ಜಿಲ್ಲೆಯಲ್ಲಿ 55 ವರ್ಷದ ಮಹಿಳೆಯನ್ನು ಆಕೆಯ ಮದ್ಯವ್ಯಸನಿ ಮಗನೇ ಕಡಿದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಗುಜರಾತ್: ಗರ್ಭಿಣಿ ಪತ್ನಿ ಕರೆದುಕೊಂಡು ಬರಲು ಹೋಗಿದ್ದ ದಲಿತ ವ್ಯಕ್ತಿಯ ಹತ್ಯೆ
ತನ್ನ ಮೇಲ್ವರ್ಗದ ಗರ್ಭಿಣಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬರಲು ಮಾವನ ಮನೆಗೆ ಹೋಗಿದ್ದ 25 ವರ್ಷದ ದಲಿತ ವ್ಯಕ್ತಿಯನ್ನು ಪತ್ನಿ ಸಂಬಂಧಿಕರು...

ಆಂಧ್ರದಲ್ಲಿ ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಬೆಂಬಲಿಗನ ಹತ್ಯೆ
ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಅವರ ಬೆಂಬಲಿಗರೊಬ್ಬರನ್ನು ವಿರೋಧಿಗಳು ಭಾನುವಾರ ಬರ್ಬರವಾಗಿ...

ಕೇರಳದಲ್ಲಿ ಡಿವೈಎಫ್ಐ ಕಾರ್ಯಕರ್ತನ ಬರ್ಬರ ಹತ್ಯೆ
ಕೇರಳದ ಹರಿಪಡ್ ಸಮೀಪದ ಕರುವಟ್ಟದಲ್ಲಿ ಡಿವೈಎಫ್ಐ ಕಾರ್ಯಕರ್ತರೊಬ್ಬರನ್ನು ಶುಕ್ರವಾರ ಬರ್ಬರವಾಗಿ...

ಬೆಂಗಳೂರಿನಲ್ಲಿ ಹಾಡಹಗಲೇ ವ್ಯಾಪಾರಿ ಹತ್ಯೆ
ನೀರಿನ ಪೈಪ್ ಹಾಗೂ ಇತರ ಬಿಡಿಭಾಗಗಳ ಸರಬರಾಜು ಮಾಡುತ್ತಿದ್ದ ವ್ಯಾಪಾರಿಯನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ...

