ದೇಶಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಯುವತಿಯನ್ನು ಕೊಂದ ಕೇರಳದ ವ್ಯಕ್ತಿ ಜೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ತನ್ನೊಂದಿಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಯುವತಿಯನ್ನು ಕಡಿದು ಕೊಂದ ಆರೋಪಿಯೊಬ್ಬರು ಇಲ್ಲಿನ ಜಿಲ್ಲಾ ಕಾರಾಗೃಹದ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ.