ರಾಜ್ಯರಾಜ್ಯದಾದ್ಯಂತ ಮಳೆ ಆರ್ಭಟ; ಮನೆಗಳಿಗೆ ನುಗ್ಗಿದ ನೀರು, ಬೆಳೆ ಹಾನಿಯಿಂದ ಹಣ್ಣು-ತರಕಾರಿ ಬೆಲೆ ಏರಿಕೆ ಸಾಧ್ಯತೆ
ಭಾನುವಾರ ಮಧ್ಯಾಹ್ನ ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮತ್ತು ಆಲಿಕಲ್ಲು ಮಳೆಯಿಂದಾಗಿ ಇಡೀ ರಾಜ್ಯಕ್ಕೆ ಹಣ್ಣು ಮತ್ತು ತರಕಾರಿಗಳನ್ನು ಪೂರೈಸುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.