ರಾಜ್ಯ ಸರ್ಕಾರದ ಮುಸ್ಲಿಂ ಓಲೈಕೆಗೆ ಇಲ್ಲಿದೆ ನೋಡಿ `ಸಾಕ್ಷ್ಯಚಿತ್ರ'! ಜಾತಿ, ಧರ್ಮ, ಪಂಥ, ತಾರತಮ್ಯ ಇಲ್ಲ ಎಂಬ ಆಶಯದೊಂದಿಗೆ ಕೆಂಗಲ್ ಹನುಮಂತಯ್ಯ ಕಟ್ಟಿದ ಶಕ್ತಿಸೌಧಕ್ಕೆ ಸಿಎಂ ಸಿದ್ದರಾಮಯ್ಯ ಓಲೈಕೆ ರಾಜಕಾರಣದ ಮಸಿ ಬಳಿದಿದ್ದಾರೆ...