ದೇಶಮುಂದಿನ ವರ್ಷದಿಂದ ಹಜ್ ಸಬ್ಸಿಡಿಗೆ ಕತ್ತರಿ: ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು
ಹಜ್ ಯಾತ್ರೆಗೆ ತೆರಳುತ್ತಿದ್ದವರಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಮುಂದಿನ ವರ್ಷದಿಂದ ಕೇಂದ್ರ ಸರ್ಕಾರ ತೆಗೆದುಹಾಕಲಿದೆ. ಕಳೆದ ಜನವರಿಯಲ್ಲಿ ಸ್ಥಾಪಿಸಲಾಗಿದ್ದ ವಿಶೇಷ ಸಮಿತಿ ಹಜ್ ಯಾತ್ರೆಯ ಸಬ್ಸಿಡಿಯನ್ನು ತೆಗೆದು ಹಾಕುವಂತೆ ಶಿಫಾರಸು ಮಾಡಿದೆ...