ದೇಶಉಜ್ಜಯಿನಿಯಲ್ಲಿ ಮಾಜಿ ಕೌನ್ಸಿಲರ್ ಮನೆಗೆ ನುಗ್ಗಿ ಗುಂಡು ಹಾರಿಸಿ ಹತ್ಯೆ: ಪತ್ನಿ ಬಂಧನ
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೌನ್ಸಿಲರ್ ಹಾಜಿ ಕಲೀಂ ಖಾನ್ ಅಲಿಯಾಸ್ ಗುಡ್ಡು ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.