ಸಿನಿಮಾ ಸುದ್ದಿನಮ್ಮ ತಂದೆಯನ್ನು ಕೆಟ್ಟದಾಗಿ ತೋರಿಸಿದರೆ ಎಚ್ಚರ: ರಜನಿಕಾಂತ್ ಗೆ ಭೂಗತ ಪಾತಕಿ ಪುತ್ರನ ನೋಟಿಸ್!
ಖ್ಯಾತ ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಭೂಗತ ಪಾತಕಿ ಹಾಜಿ ಮಸ್ತಾನ್ ಪುತ್ರ ಕಾನೂನು ನೋಟಿಸ್ ಜಾರಿ ಮಾಡಿದ್ದು, ತಮ್ಮ ತಂದೆಯ ಕುರಿತ ಚಿತ್ರದಲ್ಲಿ ಅವರನ್ನು ಕೆಟ್ಟದಾಗಿ ತೋರಿಸದಂತೆ ಎಚ್ಚರಿಕೆ ನೀಡಿದ್ದಾನೆ.