ದೇಶಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿ ಕಾಲ್ಕಿತ್ತ ಉಗ್ರರು, ಸೇನಾಪಡೆ ಕಾರ್ಯಾಚರಣೆ
ಜಮ್ಮು ಮತ್ತು ಕಾಶಅಮೀರದ ಹಜಿನ್ ನಲ್ಲಿ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಉಗ್ರರ ಗುಂಪೊಂದು ನಂತರ ಸ್ಥಳದಿಂದ ಕಾಲ್ಕಿತ್ತಿದ್ದು, ಉಗ್ರರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಶುಕ್ರವಾರ ತಿಳಿದುಬಂದಿದೆ...