Hajj pilgrimage

ಹೀಟ್ ವೇವ್: ಹಜ್ ಯಾತ್ರೆಯಲ್ಲಿ 68 ಭಾರತೀಯರು ಮೃತ: ಬೆಂಗಳೂರು ಮೂಲದ ಇಬ್ಬರು ಸಾವು
ಸೌದಿ ಅರೇಬಿಯಾದಲ್ಲಿ ಈ ವರ್ಷದ ಹಜ್ ಯಾತ್ರೆಯ ವೇಳೆ ಸಾವನ್ನಪ್ಪಿದ ನೂರಾರು ಜನರಲ್ಲಿ ಬೆಂಗಳೂರಿನ ಇಬ್ಬರು ಯಾತ್ರಾರ್ಥಿಗಳು ಸೇರಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸ್ಥಗಿತಗೊಂಡಿದ್ದ ಹಜ್ ಯಾತ್ರೆಗೆ ಶೀಘ್ರ ಚಾಲನೆ, 2022ರ ಯಾತ್ರೆಗೆ ನೊಂದಣಿ ಪ್ರಕ್ರಿಯೆ ಆರಂಭ: ಶಶಿಕಲಾ ಜೊಲ್ಲೆ
ಕೋವಿಡ್ ಸಾಂಕ್ರಾಮಿಕದಿಂದ ಸ್ಥಗಿತಗೊಂಡಿದ್ದ ಮುಸ್ಲಿಂ ಬಾಂಧವರ ಪವಿತ್ರ ಹಜ್ ಯಾತ್ರೆಗೆ ಈ ವರ್ಷದಿಂದ ಚಾಲನೆ ನೀಡಲಾಗಿದೆ ಎಂದು ರಾಜ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ. ಜೊಲ್ಲೆ ತಿಳಿಸಿದ್ದಾರೆ.

ಈ ಬಾರಿ 60 ಸಾವಿರ ಹಜ್ ಯಾತ್ರಿಕರಿಗೆ ಮಾತ್ರ ಅವಕಾಶ: ಸೌದಿ ಅರೇಬಿಯಾ
ಕೋವಿಡ್ ಸಾಂಕ್ರಾಮಿಕದ ಕಾರಣದಿಂದಾಗಿ ಈ ಬಾರಿ ಹಜ್ ಯಾತ್ರಿಕರ ಸಂಖ್ಯೆಯನ್ನು 60 ಸಾವಿರಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ.

ನೂತನ ಕರಡು ನೀತಿ ಶಿಫಾರಸು, 2018 ರಿಂದ ಹಜ್ ಸಬ್ಸಿಡಿ ರದ್ದು
ವಾರ್ಷಿಕ ಹಜ್ ಯಾತ್ರೆಗೆ ತೆರಳುವ ಮುಸ್ಲಿಮರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನ ಶೀಘ್ರವೇ ರದ್ದಾಗಲಿದೆ!

