Hakki Pikki

ಬನ್ನೇರುಘಟ್ಟ: ಆನೆ ತುಳಿತಕ್ಕೆ ಬುಡಕಟ್ಟು ಸಮುದಾಯದ ಮಹಿಳೆ ಬಲಿ
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (ಬಿಎನ್ಪಿ)ಲ್ಲಿ ಆನೆ ದಾಳಿಗೆ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ರವಾಂಡಾದಲ್ಲಿ ಬಂಧಿಗಳಾಗಿದ್ದ ಹಕ್ಕಿ ಪಿಕ್ಕಿಗಳ ಸುರಕ್ಷಿತ ಬಿಡುಗಡೆ
ಗಿಡಮೂಲಿಕೆ ಔಷಧ ವ್ಯಾಪಾರಕ್ಕಾಗಿ ಆಫ್ರಿಕಾ ರಾಷ್ಟ್ರಕ್ಕೆ ತೆರಳಿ ರವಾಂದಾದಲ್ಲಿ ಬಂಧನಕ್ಕೊಳಗಾಗಿದ್ದ 11 ಮಂದಿ ಹಕ್ಕಿಪಿಕ್ಕಿ ಜನಾಂಗದವರನ್ನು ಸುರಕ್ಷಿತವಾಗಿ ಬಿಡಿಸುವಲ್ಲಿ ಗೃಹ ಇಲಾಖೆ ಯಶಸ್ವಿಯಾಗಿದೆ.

