Hakki Pikki tribe

ಸುಡಾನ್: ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ ಮೈಸೂರು ಮಹಿಳೆ ಅನುಮಾನಾಸ್ಪದ ಸಾವು
ಮೈಸೂರು ಜಿಲ್ಲೆಯ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ ಬುಡಕಟ್ಟು ಮಹಿಳೆಯೊಬ್ಬರು ಸುಡಾನ್‌ನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಮೃತ ಮಹಿಳೆಯನ್ನು ನಂದಿನಿ ಎಂದು ಗುರುತಿಸಲಾಗಿದೆ. ಬ್ಯುಸಿನೆಸ್ ಸಂಬಂಧಿ ವಿಚಾರವಾಗಿ ನಂದಿನಿ ಸುಡಾನ್‌ಗೆ ತೆರಳಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಸೂಡನ್ ನಿಂದ ಬಂದ ಹಕ್ಕಿ-ಪಿಕ್ಕಿ ಸಮುದಾಯದ ಜನರೊಂದಿಗೆ ಮೋದಿ ಸಂವಾದ; ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಕಾವೇರಿ ಮೂಲಕ ಸುಡಾನ್‌ನಿಂದ ಕರೆತರಲಾದ ಹಕ್ಕಿಪಿಕ್ಕಿ ಬುಡಕಟ್ಟು ಜನರೊಂದಿಗೆ ಸಂವಾದ ನಡೆಸಿದ್ದಾರೆ.

ರವಾಂದಾದಲ್ಲಿ ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದ 11 ಜನರ ಬಂಧನ
ಶಿವಮೊಗ್ಗ ತಾಲ್ಲೂಕಿನ ಸದಾಶಿವಪುರ ಗ್ರಾಮ ಹಕ್ಕಿ ಪಿಕ್ಕಿ ಬುಡಕಟ್ಟಿನ ಹನ್ನೊಂದು ಜನರನ್ನು ರವಾಂದಾದಲ್ಲಿ ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ..

