HAl Airport

ಬೆಂಗಳೂರು: HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯಲು ಸಂಸದ ತೇಜಸ್ವಿ ಸೂರ್ಯ ಒತ್ತಾಯ
ನಗರದಲ್ಲಿ ಮೂರು ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸಿದರೆ ಬೆಂಗಳೂರಿಗೆ ನಿಜವಾಗಿಯೂ ಸಹಾಯವಾಗುತ್ತದೆ. ನ್ಯೂಯಾರ್ಕ್, ಪ್ಯಾರಿಸ್ ಮತ್ತು ಲಂಡನ್ನಂತಹ ಜಾಗತಿಕ ನಗರಗಳು ಬಹು ವಿಮಾನ ನಿಲ್ದಾಣಗಳನ್ನು ಹೊಂದಿವೆ ಎಂದು ಅವರು ಹೇಳಿದರು.

HAL ವಿಮಾನ ನಿಲ್ದಾಣ ನವೀಕರಣ: ಮಾಸ್ಟರ್ ಪ್ಲಾನ್ಗೆ AAI ಒಪ್ಪಿಗೆ
ಪ್ರಸ್ತುತ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ ವರ್ಷಕ್ಕೆ 40 ಲಕ್ಷ ಪ್ರಯಾಣಿಕರನ್ನು ಹೊತ್ತೊಯ್ಯುವ ಗುರಿಯನ್ನು ಹೊಂದಿದೆ. ಪೀಕ್ ಅವರ್ಗಳಲ್ಲಿ ಗರಿಷ್ಠ 2,500 ಪ್ರಯಾಣಿಕರನ್ನು ನಿಭಾಯಿಸಬಲ್ಲದು.

ಹುತಾತ್ಮ ಯೋಧ ಕ್ಯಾ.ಎಂವಿ ಪ್ರಾಂಜಲ್ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ, ಗಣ್ಯರಿಂದ ಅಂತಿಮ ನಮನ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಎನ್ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್ ಪಾರ್ಥೀವ ಶರೀರವನ್ನು ಶುಕ್ರವಾರ ಬೆಂಗಳೂರಿಗೆ ಕರೆತರಲಾಗಿದೆ.

HAL ನಲ್ಲಿ ರನ್ವೇಗೆ ಅಪ್ಪಳಿಸಿದ ವಿಮಾನ: 36 ವರ್ಷಗಳ ಹಿಂದೆ 69 ಪ್ರಯಾಣಿಕರಿದ್ದ ಫ್ಲೈಟ್ ಹೀಗೆ ಲ್ಯಾಂಡ್ ಆಗಿತ್ತು!
ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಏರ್ಪೋರ್ಟ್ನಲ್ಲಿ ದೊಡ್ಡಮಟ್ಟದ ವಿಮಾನ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ.

ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು, ಪೈಲಟ್ ಗಳ ಸಮಯ ಪ್ರಜ್ಞೆ, ಅಧಿಕಾರಿಗಳ ಚಾಕಚಕ್ಯತೆಯಿಂದಾಗಿ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ.

ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ.

ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬೊಮ್ಮಾಯಿ ಸ್ವಾಗತ
ವಿವಿಧ ಕಾರ್ಯಕ್ರಮಗಳ ನಿಮಿತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಿದ್ದು, ಎಚ್ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ಮೋದಿ ಬೆಂಗಳೂರು ಭೇಟಿ ವೇಳೆ ಭದ್ರತಾ ವೈಫಲ್ಯ? ಪ್ರಿಯತಮೆಯ ಪತಿಯಿಂದ ತಪ್ಪಿಸಿಕೊಳ್ಳಲು ಏರ್ ಪೋರ್ಟ್ ಒಳಗೆ ನುಗ್ಗಿದ್ದ ಆಗಂತುಕ!
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುವ ಎರಡು ದಿನಗಳ ಮೊದಲು ನವೆಂಬರ್ 9 ರಂದು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯವಾಗಿದ್ದು ಕೇಂದ್ರ ಭದ್ರತಾ ಸಂಸ್ಥೆಗಳು ಮತ್ತು ಪೊಲೀಸರನ್ನು ತಲೆತಿರುಗುವಂತೆ ಮಾಡಿತು.

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಸಿಎಂ ಹಾಗೂ ಸಂಪುಟ ಸದಸ್ಯರು
ರಾಜಧಾನಿ ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡಿದ್ದಾರೆ.

