ರಾಜಕೀಯಎಚ್ಎಎಲ್ ವಿರುದ್ಧದ ಟೀಕೆಗೆ ರಾಹುಲ್ ಗಾಂಧಿಯನ್ನು ಗುರಿಯಾಗಿಸಿದ ಕರ್ನಾಟಕ ಬಿಜೆಪಿ, ಕ್ಷಮೆಯಾಚಿಸುವಂತೆ ಒತ್ತಾಯ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಅನ್ನು ಟೀಕಿಸಿದ್ದಕ್ಕಾಗಿ ಮತ್ತು ಮೋದಿ ಸರ್ಕಾರದ ಅಡಿಯಲ್ಲಿ ಅದು ದುರ್ಬಲಗೊಂಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಜ್ಯದ ಆಡಳಿತಾರೂಢ ಬಿಜೆಪಿ ಕಿಡಿಕಾರಿದೆ