HAL

HAL ನಿರ್ಮಿತ 'ಧ್ರುವ್ ಎನ್‌ಜಿ' ಹೆಲಿಕಾಪ್ಟರ್‌ಗೆ ಸಚಿವ ರಾಮ್ ಮೋಹನ್ ನಾಯ್ಡು ಹಸಿರು ನಿಶಾನೆ; Video
ಹಾರಾಟಕ್ಕೆ ಮುನ್ನ, ಹೆಲಿಕಾಪ್ಟರ್‌ನ ಸುಧಾರಿತ ವ್ಯವಸ್ಥೆಗಳು ಮತ್ತು ವೈಶಿಷ್ಟ್ಯಗಳ ನೇರ ಅನುಭವವನ್ನು ಪಡೆಯಲು ಕೇಂದ್ರ ಸಚಿವರು ಪೈಲಟ್‌ನೊಂದಿಗೆ ಕಾಕ್‌ಪಿಟ್‌ಗೆ ಪ್ರವೇಶಿಸಿದರು.

ಬೆಂಗಳೂರು: HAL ಸಿಬ್ಬಂದಿ ಕ್ವಾರ್ಟರ್ಸ್ ಒಳಗೆ ವ್ಯಕ್ತಿ ಆತ್ಮಹತ್ಯೆ..!
ಬಿಡದಿ ಮೂಲದ ಬಿ ಮಂಜುನಾಥ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ವ್ಯಕ್ತಿ ಅವಿವಾಹಿತರಾಗಿದ್ದು, ಎಫ್‌ಎ 244 ಸಂಖ್ಯೆಯ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು.

'ಅಲ್ಲಾಹ್ ಕಿ ತರಫ್ ಸೇ ಗಿರ್ ಗಯಾ': ತೇಜಸ್ ಯುದ್ಧವಿಮಾನ ಪತನವಾಗುತ್ತಲೇ ಪಾಕ್ ಪತ್ರಕರ್ತರ ವಿಕೃತಿ! Video
ದುಬೈ ವರ್ಲ್ಡ್ ಸೆಂಟ್ರಲ್‌ನಲ್ಲಿರುವ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿದ್ದ ಏರ್ ಶೋ ವೇಳೆ ಭಾರತದ ಹೆಚ್ಎಎಲ್ ನಿರ್ಮಿತ ತೇಜಸ್ ಯುದ್ಧ ವಿಮಾನ ಪತನವಾಗಿ ಅದರಲ್ಲಿದ್ದ ಪೈಲಟ್ ನಮಂಶ್ ಸ್ಯಾಲ್ ಸಾವನ್ನಪ್ಪಿದ್ದರು.

ತಪ್ಪಿಗಿಲ್ಲ ಅವಕಾಶ: ದುಬೈನಲ್ಲಿ ತೇಜಸ್ ವಿಮಾನದ ಇಜೆಕ್ಷನ್ ಸೀಟನ್ನು ಮಣಿಸಿದ ಭೌತಶಾಸ್ತ್ರ

ದುಬೈ ಏರ್ ಶೋನಲ್ಲಿ ತೇಜಸ್ ಯುದ್ಧ ವಿಮಾನ ಪತನ: HAL ಸಂಸ್ಥೆಗೆ ಒತ್ತಡ?
ದುಬೈ ಏರ್ ಶೋನಲ್ಲಿ Tejas Mk-1A ಅಪಘಾತಕ್ಕೆ ಮಾರುಕಟ್ಟೆ ತ್ವರಿತವಾಗಿ ಪ್ರತಿಕ್ರಿಯಿಸಿದೆ. HAL ಸುತ್ತಲಿನ ಭಾವನೆಯ ಬದಲಾವಣೆಯು ಅರ್ಥವಾಗುವಂತಹದ್ದಾಗಿದೆ ಎಂದು INVasset PMS ನ ವ್ಯವಹಾರ ಮುಖ್ಯಸ್ಥ ಹರ್ಷಲ್ ದಾಸಾನಿ ಹೇಳಿದ್ದಾರೆ.

Watch | ತೇಜಸ್ ಎಂಕೆ1ಎ ಜೆಟ್ ಮೊದಲ ಹಾರಾಟ; ನಾಸಿಕ್ ನಲ್ಲಿ ಉತ್ಪಾದನೆ

HAL ಗೇ ಠಕ್ಕರ್: ಟಾಟಾ-Airbus ನಿಂದ ಕರ್ನಾಟಕದಲ್ಲಿ H125 ಹೆಲಿಕಾಪ್ಟರ್ ನಿರ್ಮಾಣ!
2027ರ ಆರಂಭದ ವೇಳೆಗೆ ಸಂಪೂರ್ಣ ಭಾರತದಲ್ಲೇ ತಯಾರಾದ ಮೊದಲ ಹೆಲಿಕಾಪ್ಟರ್ ವಿತರಣೆಯ ಗುರಿಯನ್ನು ಕಂಪನಿಗಳು ಹಾಕಿಕೊಂಡಿವೆ.

Tejas jets: ಭಾರತೀಯ ವಾಯುಪಡೆಗೆ 97 'ತೇಜಸ್ ಜೆಟ್'ಗಳ ಖರೀದಿ; HAL ಜೊತೆಗೆ ಕೇಂದ್ರ ಸರ್ಕಾರ ಒಪ್ಪಂದ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಯ ಕ್ಯಾಬಿನೆಟ್ ಸಮಿತಿ (CCS)ಮೆಗಾ ಖರೀದಿಗೆ ಅನುಮೋದನೆ ನೀಡಿದ ಒಂದು ತಿಂಗಳ ನಂತರ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದು ಸರ್ಕಾರಿ ಸ್ವಾಮ್ಯದ ಕಂಪನಿಗೆ ನೀಡಲಾದ ಎರಡನೇ ಒಪ್ಪಂದವಾಗಿದೆ.

Bengaluru: 75 ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ!
ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನ ಎಂಜಿನ್ನಲ್ಲಿ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

