HAL

ಹೆಚ್ ಎಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ: ರಾಷ್ಟ್ರಪತಿಗಳಿಂದ ಚಾಲನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಹೆಚ್ ಎ ಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ ಮತ್ತು ದಕ್ಷಿಣ ವಲಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ತೇಜಸ್ ಲಘು ಯುದ್ಧ ವಿಮಾನಕ್ಕಾಗಿ ಬಿಇಎಲ್ ನೊಂದಿಗೆ 2,400 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಹೆಚ್ಎಎಲ್ ಸಹಿ
ಮೇಕ್ ಇಂಡಿಯಾ ಯೋಜನೆಯಡಿ ತೇಜಸ್ ಲಘು ಯುದ್ಧ ವಿಮಾನಕ್ಕಾಗಿ 20 ವಿವಿಧ ಪ್ರಕಾರದ ಸಿಸ್ಟಮ್ ಗಳ ಅಭಿವೃದ್ಧಿ ಮತ್ತು ಪೂರೈಕೆಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೊಂದಿಗೆ ಇಂದು ಒಪ್ಪಂದಕ್ಕೆ ಸಹಿ ಹಾಕಿದೆ.

ಹಿಟ್ ಆ್ಯಂಡ್ ರನ್ ಪ್ರಕರಣ: ಹೆಚ್ಎಎಲ್ ನಿವೃತ್ತ ಉದ್ಯೋಗಿ ಬಂಧನ
ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ ನಿವೃತ್ತ ಉದ್ಯೋಗಿಯೊಬ್ಬರನ್ನು ಕೆ.ಆರ್.ಪುರಂ ಸಂಚಾರಿ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ತಾಂತ್ರಿಕ ತರಬೇತಿ; ಆಸಕ್ತರು ಅರ್ಜಿ ಸಲ್ಲಿಸಬಹುದು
ಖ್ಯಾತ ಏರೋನಾಟಿಕಲ್ ಸಂಸ್ಥೆ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಒಂದು ವರ್ಷದ ತಾಂತ್ರಿಕ ತರಬೇತಿ ಆಯೋಜಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಹೊಸ ತಲೆಮಾರಿನ ವಿಮಾನ ಹನ್ಸಾ-ಎನ್ ಜಿ ಸೇರ್ಪಡೆ: ಮೊದಲ ವಿಮಾನ ಹಾರಾಟ ಯಶಸ್ವಿ
ಬೆಂಗಳೂರಿನ ವಿಮಾನ ತರಬೇತಿ ವಲಯಕ್ಕೆ ಇಂದು ಹೊಸ ತಲೆಮಾರಿನ ಹನ್ಸಾ-ಎನ್ ಜಿ ತರಬೇತಿ ವಿಮಾನ ಸೇರ್ಪಡೆಗೊಂಡಿದ್ದು, ಹನ್ಸಾ-ಎನ್ ಜಿ ಮೊದಲ ವಿಮಾನ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ಹಾರಾಟ ನಡೆಸಿತು.

ಇಸ್ರೋಗೆ ಅತಿದೊಡ್ಡ ಕ್ರಯೋಜೆನಿಕ್ ಪ್ರೊಪೆಲ್ಲಂಟ್ ಟ್ಯಾಂಕ್ ಪೂರೈಸಿದ ಹೆಚ್ಎಎಲ್
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮೆಟೆಡ್ ಕಂಪನಿ ತಯಾರಿಸಿದ ಅತಿದೊಡ್ಡ ಕ್ರಯೋಜೆನಿಕ್ ಪ್ರೊಪೆಲ್ಲಂಟ್ ಟ್ಯಾಂಕ್ (ಸಿ32 ಎಲ್ ಹೆಚ್ 2)ನ್ನು ಒಪ್ಪಂದ ವೇಳಾಪಟ್ಟಿಗಿಂತ ಬಹಳಷ್ಟು ಮುಂಚಿತವಾಗಿ ಇಸ್ರೋಗೆ ಪೂರೈಸಿದೆ.

ಪಾಕ್‌ನ ಐಎಸ್ಐಗೆ ಯುದ್ಧ ವಿಮಾನಗಳ ಮಾಹಿತಿ ನೀಡುತ್ತಿದ್ದ ಹೆಚ್ಎಎಲ್ ಅಧಿಕಾರಿ ಅಂದರ್
ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐಗೆ ಯುದ್ಧ ವಿಮಾನಗಳ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್(ಹೆಚ್ಎಎಲ್) ಉದ್ಯೋಗಿ ದೀಪಕ್ ಶಿರ್ಸತ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕೋವಿಡ್-19: ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಮತ್ತೆ 2 ಆಂಬುಲೆನ್ಸ್ ನೀಡಿದ ಎಚ್ಎಎಲ್
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಸಿಲಿಕಾನ್ ಸಿಟಿ ಬೆಂಗಳೂರಿನ ಮತ್ತೆ ಎರಡು ಸರ್ಕಾರಿ ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ಗಳನ್ನು ನೀಡಿದೆ.

ಲಡಾಖ್ ನಲ್ಲಿ ಹೆಚ್ಎಎಲ್ ಅಭಿವೃದ್ಧಿಪಡಿಸಿರುವ ಎರಡು ಲಘು ಯುದ್ಧಗಳ ನಿಯೋಜನೆ
ಹೆಚ್ಎಎಲ್ ಅಭಿವೃದ್ಧಿಪಡಿಸಿರುವ ಎರಡು ಲಘು ಯುದ್ಧ ವಿಮಾನಗಳನ್ನು ಈಶಾನ್ಯ ಲಡಾಖ್ ನಲ್ಲಿ ನಿಯೋಜನೆ ಮಾಡಲಾಗಿದೆ.

