ರಾಜ್ಯಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸಬೇಕು: ಕೇಂದ್ರ ಸಚಿವರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ
ದೇಶದಲ್ಲಿ ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸುವಂತೆ ಕೋರಿ ವಿಜಯಪುರ ನಗರ ಕ್ಷೇತ್ರ ಶಾಸಕ, ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.