Halasuru Gate police

ಗಾದೆ ಮಾತು ತಂದ ಕುತ್ತು: ನಟ ಉಪೇಂದ್ರ ವಿರುದ್ಧ ಎರಡನೇ ಎಫ್ ಐಆರ್ ದಾಖಲು!
ಫೇಸ್ಬುಕ್ ಲೈವ್ನಲ್ಲಿ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದ ಉಪೇಂದ್ರ, ಗಾದೆ ಮಾತೊಂದನ್ನು ಹೇಳಿದ್ದರು. ಇದೀಗ ಈ ಮಾತು ಒಂದು ಸಮುದಾಯದವರನ್ನು ಬಡಿದೆಬ್ಬಿಸಿದೆ. ಈ ಸಂಬಂಧ ನಟ- ನಿರ್ದೇಶಕ ಉಪೇಂದ್ರ ವಿರುದ್ಧ ಎರಡನೇ ಎಫ್ ಐ ಆರ್ ದಾಖಲಾಗಿದೆ.

ಬಿಬಿಎಂಪಿ ಬೆಂಕಿ ಅವಘಡ ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಹಲಸೂರು ಗೇಟ್ ಠಾಣೆ ಪೊಲೀಸರು
ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

