ದೇಶರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ: ಅರ್ಧ ದಿನ ರಜೆ ನಿರ್ಧಾರ ವಾಪಸ್ ಪಡೆದ ಏಮ್ಸ್
ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ದಿನವಾದ ಜ.22 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿದ ಸೇವೆಗಳಿಗೆ ಅರ್ಧ ದಿನ (ಮಧ್ಯಾಹ್ನ 2:30) ರ ವರೆಗೆ ರಜೆ ಘೋಷಿಸಿದ್ದ ನಿರ್ಧಾರವನ್ನು ಏಮ್ಸ್ ಹಿಂಪಡೆದಿದೆ.