half-naked

ಲೂದಿಯಾನ: ದಲಿತ ವ್ಯಕ್ತಿಯ ಮೇಲೆ ಹಲ್ಲೆ, ಅರೆನಗ್ನ ಮೆರವಣಿಗೆ
ಮಂಗಳವಾರ ಲುಧಿಯಾನದ ಹೊರವಲಯದಲ್ಲಿರುವ ಸೀದಾ ಗ್ರಾಮದಲ್ಲಿ ನಡೆದ ಘಟನೆಯ ವೈರಲ್ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಜಾರ್ಖಂಡ್: ಡಿಆರ್ ಎಂ ಪತ್ನಿಗೆ ಶೂ ಕಳಚಲು ಹೇಳಿದ್ದೇ ತಪ್ಪಾಯ್ತು!: ಕಳಚಿದ್ದು ಆಸ್ಪತ್ರೆಯ ಸಿಬ್ಬಂದಿಯ ಬಟ್ಟೆ!
ವೈದ್ಯರ ಚೇಂಬರ್ ಗೆ ಬರುವುದಕ್ಕೂ ಮುನ್ನ ಶೂ ಕಳಚಿ ಒಳ ಪ್ರವೇಶಿಸುವಂತೆ ಡಿಆರ್ ಎಂ ಪತ್ನಿಗೆ ಕೇಳಿದ ಆಸ್ಪತ್ರೆಯ ಸಿಬ್ಬಂದಿಯನ್ನು ಅರೆನಗ್ನಗೊಳಿಸಿ ಮನೆಗೆ ಕಳಿಸಿರುವ ವಿಕೃತ ಘಟನೆ ಜಾರ್ಖಂಡ್ ನಲ್ಲಿ ವರದಿಯಾಗಿದೆ.

