ವಿದೇಶಇಸಿಸ್ ದಾಳಿ ಭೀತಿ: ಕೆನಡಾದಲ್ಲಿ ಟರ್ಕಿ ವಿಮಾನ ತುರ್ತು ಭೂಸ್ಪರ್ಶ
ವಿಮಾನದಲ್ಲಿ ಇಸಿಸ್ ಉಗ್ರರು ಬಾಂಬ್ ದಾಳಿ ನಡೆಸುವ ಕುರಿತು ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ನ್ಯೂಯಾರ್ಕ್ ಹಾಗೂ ಇಸ್ತಾಂಬುಲ್ ನಡುವೆ ಸಂಚರಿಸುವ ಟರ್ಕಿಶ್ ವಿಮಾನ ಕೆನಡಾ ತುರ್ತು ಭೂಸ್ಪರ್ಶ ಮಾಡಿದ್ದು, ಕೆನಡಾ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ...